ಬೆಂಗಳೂರು: ದಿನಾಂಕ 18.06.2025 (ಬುಧವಾರ) ಬೆಳಿಗ್ಗೆ 11:00 ಗಂಟೆಯಿಂದ ಸಂಜೆ 16:00 ಗಂಟೆಯವರೆಗೆ 66/11ಕೆ.ವಿ ಮಾನ್ಯತಾ ಟೆಕ್ ಪಾರ್ಕ್’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂಬುದಾಗಿ ಬೆಸ್ಕಾಂ ತಿಳಿಸಿದೆ.
ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಡೆಲಿಟಿ, ಫಿಲಿಪ್ಸ್, ಇಕ್ಯುಬೇಟರ್, IBM D4 ಬ್ಲಾಕ್, IBM D1 & D2 ಬ್ಲಾಕ್, IBM D3 ಬ್ಲಾಕ್, F2 ಬ್ಲಾಕ್, L6 ಸೀಮೆನ್ಸ್, ಮಾನ್ಯತಾ ರೆಸಿಡೆನ್ಸಿ, B.T.S ಲೌಸೆಂಟ್, Anz H ಬ್ಲಾಕ್, C4 ಬ್ಲಾಕ್, ಗೋದ್ರೇಜ್ ಅಪಾರ್ಟ್ಮೆಂಟ್, ಹೆಬ್ಬಾಳ್ ಕೆಂಪಾಪುರ, ಲಾಯ್ಔಟ್, ವಿನ್ಯಾಕ ವೆಂಕಟಾವಿ ಲೇಔಟ್, JNC, L5 ನೋಕಿಯಾ ಬ್ಲಾಕ್, G1 ಬ್ಲಾಕ್, MFAR, ಮಧುವನ M2 ಬ್ಲಾಕ್, ರಾಚೇನಹಳ್ಳಿಯಲ್ಲಿ ಕರೆಂಟ್ ಇರೋದಿಲ್ಲ.
ಶ್ರೀರಾಂಪುರ, ಚಾಮುಂಡೇಶ್ವರಿ ಲೇಔಟ್, ರಾಯಲ್ ಎನ್ಕ್ಲೇವ್, ಮೇಸ್ತ್ರಿ ಪಾಳ್ಯ, ಥಣಿಸಂದ್ರ, SNN ಕ್ಲರ್ಮಾಂಟ್ ಅಪಾರ್ಟ್ಮೆಂಟ್, ಕಾರ್ಲೆ, ಬಿ.ನಾರಾಯಣಪುರ ಕ್ರಾಸ್, ಮಂತ್ರಿಆಫ್ ಲಿಥೌಟ್, ಬೋರ್ಡ್ ಲಿಥೌಟ್ ಲೇಔಟ್, ಅಮರಜೋತಿ ಲೇಔಟ್, ಮರಿಯಣ್ಣ ಪಾಳ್ಯ, ಉಮಿಯಾ ವೇಗ, ಜೆಎನ್ಸಿ, ಗೋದ್ರೇಜ್ ಅಪಾರ್ಟ್ಮೆಂಟ್ಗಳು, ಬ್ರಿಗೇಡ್ ಕೆನಡಿಯಂ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದೆ.
ನಾಯಕರ ಸೃಷ್ಟಿ ಮಾಡುವ ಫ್ಯಾಕ್ಟರಿ ಜೆಡಿಎಸ್ ಕಾರ್ಯಕರ್ತರಿಗಿದೆ: ನಿಖಿಲ್ ಕುಮಾರಸ್ವಾಮಿ
BIG NEWS : 56 ಇಂಚಿನ ಎದೆಯಲ್ಲಿ ಮನುಷ್ಯತ್ವ, ಕರುಣೆ ಇರಬೇಕು : ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ಸಾಗರದಲ್ಲಿ ‘ಸದಾನಂದ ಮರ್ಡರ್’ ಕೇಸ್: ಪೊಲೀಸರು ‘ಕೊಲೆ ಆರೋಪಿ’ಗಳನ್ನು ಬಿಟ್ಟು ಕಳುಹಿಸಿದ್ದು ಯಾಕೆ.?