ಬೆಂಗಳೂರು ಜನತೆ ಗಮನಕ್ಕೆ: ಇಂದು ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರು: ಇಂದು ಬೆಳಿಗ್ಗೆ 11:00 ಗಂಟೆಯಿಂದ ಸಂಜೆ 16:00 ಗಂಟೆಯವರೆಗೆ 66/11ಕೆ.ವಿ ಮಾನ್ಯತಾ ಟೆಕ್ ಪಾರ್ಕ್’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂಬುದಾಗಿ ಬೆಸ್ಕಾಂ ತಿಳಿಸಿದೆ. ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಡೆಲಿಟಿ, ಫಿಲಿಪ್ಸ್, ಇಕ್ಯುಬೇಟರ್, IBM D4 ಬ್ಲಾಕ್, IBM D1 & D2 ಬ್ಲಾಕ್, IBM D3 ಬ್ಲಾಕ್, F2 ಬ್ಲಾಕ್, L6 ಸೀಮೆನ್ಸ್, ಮಾನ್ಯತಾ ರೆಸಿಡೆನ್ಸಿ, B.T.S ಲೌಸೆಂಟ್, Anz H … Continue reading ಬೆಂಗಳೂರು ಜನತೆ ಗಮನಕ್ಕೆ: ಇಂದು ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut