ಬೆಂಗಳೂರು ಜನತೆ ಗಮನಿಸಿ : ನಗರದ ಹಲವೆಡೆ ಸೆ.18, 19 ರಂದು ವಿದ್ಯುತ್ ವ್ಯತ್ಯಯ
ಬೆಂಗಳೂರು : ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸಾರಕ್ಕಿ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 18.09.2025 (ಗುರುವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಶಾಕಂಬರಿ ನಗರ, ಪೈಪ್ ಲ್ಯೆನ್ ರೋಡ್, ರಾಘವೇಂದ್ರ ಸ್ವಾಮಿ ಮಟ, ಜೆ.ಪಿ ನಗರ ಮೊದಲನೇ ಹಂತ, 14ನೇ ಅಡ್ಡ ರಸ್ತೇ, ಸಲಾರ್ಪುರಿಯಾ ಅಪಾಟ್ ಮೆಂಟ್, ನಾಗಜುನ ಅಪಾಟ್ ಮೆಂಟ್ ಪುಟ್ಟೇನಹಳ್ಳಿ, ಜಯನಗರ 8, 5, 7 ನೇ ಬ್ಲಾಕ್, ಐಟಿಐ ಲೇಹ್ಔಟ್, … Continue reading ಬೆಂಗಳೂರು ಜನತೆ ಗಮನಿಸಿ : ನಗರದ ಹಲವೆಡೆ ಸೆ.18, 19 ರಂದು ವಿದ್ಯುತ್ ವ್ಯತ್ಯಯ
Copy and paste this URL into your WordPress site to embed
Copy and paste this code into your site to embed