ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ನಲ್ಲಿ ಬಾಂಬ್ ಇರುವುದಾಗಿ ಹುಸಿ ಕರೆ ಮಾಡಿದ ಆರೋಪಿ ಅರೆಸ್ಟ್

ಬೆಂಗಳೂರು: ನಗರದ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಬಾಂಬ್ ಇರೋದಾಗಿ ಬೆದರಿಕೆ ಕರೆಯನ್ನು ಮಾಡಿದ್ದಂತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ ಬೆಳಿಗ್ಗೆ 11ಕ್ಕೆ ಪೊಲೀಸ್ ತುರ್ತು ಸಹಾಯವಾಣಿ ಸಂಖ್ಯೆ 112ಗೆ ಕರೆ ಮಾಡಿದ್ದಂತ ಆರೋಪಿ ಸುನೀಲ್, ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಬಾಂಬ್ ಇರೋದಾಗಿ ಹೇಳಿದ್ದನು. ಆರೋಪಿ ಕರೆಯಿಂದಾಗಿ ಅಲರ್ಟ್ ಆಗಿದ್ದಂತ ಪೊಲೀಸರು ತಪಾಸಣೆ ನಡೆಸಿದಾಗ ಇದೊಂದು ಹುಸಿ ಕರೆ ಎಂಬುದಾಗಿ ತಿಳಿದು ಬಂದಿತ್ತು. ಹೀಗಾಗಿ ಕರೆಯ ಜಾಡು ಹಿಡಿದು ತನಿಖೆಗೆ ವಿಧಾನಸೌಧ ಪೊಲೀಸರು ಇಳಿದರು. … Continue reading ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ನಲ್ಲಿ ಬಾಂಬ್ ಇರುವುದಾಗಿ ಹುಸಿ ಕರೆ ಮಾಡಿದ ಆರೋಪಿ ಅರೆಸ್ಟ್