BREAKING: ‘ನಟ ದರ್ಶನ್’ಗೆ ರಾಜಾತಿಥ್ಯ: ಪರಪ್ಪನ ಅಗ್ರಹಾರ ಜೈಲಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಭೇಟಿ

ಬೆಂಗಳೂರು: ನಟ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಿದಂತ ಪೋಟೋಗಳು ವೈರಲ್ ಆಗಿದ್ದವು. ಈ ಬೆನ್ನಲ್ಲೇ ಇಂದು ಪರಪ್ಪನ ಅಗ್ರಹಾರ ಜೈಲಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಭೇಟಿ ನೀಡಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಸೇರಿವಂತ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ್ದಂತ ಪೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಈ ಬಳಿಕ ಜೈಲಿನಿಂದ ಬಿಡುಗಡೆಯಾಗಿದ್ದಂತ ವ್ಯಕ್ತಿಯೊಬ್ಬ ಪರಪ್ಪನ ಅಗ್ರಹಾರ ಜೈಲಲ್ಲ ಸ್ವರ್ಗ. … Continue reading BREAKING: ‘ನಟ ದರ್ಶನ್’ಗೆ ರಾಜಾತಿಥ್ಯ: ಪರಪ್ಪನ ಅಗ್ರಹಾರ ಜೈಲಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಭೇಟಿ