ಬೆಂಗಳೂರು ನಗರದ ತಲಾದಾಯ ಕುಸಿತ: ಛಲವಾದಿ ನಾರಾಯಣಸ್ವಾಮಿ ವಾಗ್ಧಾಳಿ

ಬೆಂಗಳೂರು: ಬೆಂಗಳೂರು ನಗರದ ತಲಾದಾಯ ಕುಸಿತಗೊಂಡಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರವು ಆರ್ಥಿಕ ದಿಕ್ಕು ತಪ್ಪಿಸುತ್ತಿದೆ ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕರ್ನಾಟಕದ ಅಭಿವೃದ್ಧಿಯ ನಾಡಿಯಾದ ಬೆಂಗಳೂರು ನಗರ, ರಾಜ್ಯದ ಆರ್ಥಿಕ ಪ್ರಗತಿಯ “ಕೇಂದ್ರೀಯ ಶಕ್ತಿ” ಎಂದು ಪರಿಗಣಿಸಲಾಗಿದೆ. ಆದರೆ ಇತ್ತೀಚಿನ ಕರ್ನಾಟಕ ಆರ್ಥಿಕ ಸಮೀಕ್ಷೆ 2023-24 ಈ ವಾಸ್ತವವನ್ನು ಪ್ರಶ್ನಿಸುವಂತಾಗಿದೆ ಎಂದಿದ್ದಾರೆ. 📉 2021-22 ರಲ್ಲಿ ಬೆಂಗಳೂರು ನಗರ ಜಿಲ್ಲೆಯ ತಲಾಆದಾಯ … Continue reading ಬೆಂಗಳೂರು ನಗರದ ತಲಾದಾಯ ಕುಸಿತ: ಛಲವಾದಿ ನಾರಾಯಣಸ್ವಾಮಿ ವಾಗ್ಧಾಳಿ