ಬೆಂಗಳೂರು: ಸಹಪಾಠಿಯಿಂದ 35 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ 10ನೇ ತರಗತಿ ವಿದ್ಯಾರ್ಥಿ ಬಂಧನ
ಬೆಂಗಳೂರು: ಸಹಪಾಠಿಯೊಬ್ಬನನ್ನು ಬ್ಲ್ಯಾಕ್ ಮೇಲ್ ಮಾಡಿ 35 ಲಕ್ಷ ರೂ.ಮೌಲ್ಯದ 700 ಗ್ರಾಂ ಚಿನ್ನಾಭರಣಗಳನ್ನು ದೋಚಿದ ಆರೋಪದ ಮೇಲೆ ಬೆಂಗಳೂರಿನ ಖಾಸಗಿ ಶಾಲೆಯ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳನ್ನು ಬಾಲಾಪರಾಧಿಗಳ ಆರೈಕೆಯಲ್ಲಿ ಇರಿಸಲಾಗಿದ್ದು, ಉಳಿದ ಆರೋಪಿಗಳು ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಬೆಂಗಳೂರು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಬಂಧಿತರನ್ನು ಕೊಪ್ಪಳ ಜಿಲ್ಲೆಯ ಗಂಗಾವತಿಯ ಸಿಬಿಎಸ್ ವೃತ್ತದ ನಿವಾಸಿ ಎಸ್.ಸುನಿಲ್ (30), ಆರ್.ಆರ್.ನಗರದ ವೇಮನ್ ಎನ್, ಕೆಂಗೇರಿ ಸ್ಯಾಟಲೈಟ್ ಟೌನ್ನ ಆರ್.ವಿವೇಕ್ … Continue reading ಬೆಂಗಳೂರು: ಸಹಪಾಠಿಯಿಂದ 35 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ 10ನೇ ತರಗತಿ ವಿದ್ಯಾರ್ಥಿ ಬಂಧನ
Copy and paste this URL into your WordPress site to embed
Copy and paste this code into your site to embed