ಬೆಂಗಳೂರು : ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಸಂಚಾರ ದಟ್ಟನೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಟ್ರಾಫಿಕ್ ಸಮಸ್ಯೆಯನ್ನು ನಿಯಂತ್ರಿಸಲು ಈಗ ಓಕುಳಿಪುರಂ ನಿಂದ ಮೆಜೆಸ್ಟಿಕ್ ವರೆಗೆ ಅಷ್ಟಪಥ ಕಾರಿಡಾರ್ ಅನ್ನು ನಿರ್ಮಾಣ ಮಾಡಲಾಗಿದ್ದು ಇಂದು ಸಾಯಂಕಾಲ 5:00 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ.
WATCH VIDEO: ಫ್ರೀ ಹಲೀಮ್‌ಗಾಗಿ ಮುಗಿಬಿದ್ದ ಜನ, ಪೊಲೀಸರಿಂದ ಲಾಠಿಚಾರ್ಚ್!
ಇದು ಓಕಳಿಪುರಂನಿಂದ ಮೆಜೆಸ್ಟಿಕ್ ಕಡೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು ಸಂಜೆ ಐದು ಗಂಟೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ.ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರಕ್ಕೆ ಸಂಪರ್ಕ ಕಲ್ಪಿಸುವ ಒಟ್ಟು 356.39 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣಗೊಂಡಿದೆ.
BREAKING : ರಾಜಕಾರಣಿಯಾಗಿ ಬದಲಾಗಿದ್ದ ದರೋಡೆಕೋರ ‘ಮುಖ್ತಾರ್ ಅನ್ಸಾರಿ’ಗೆ ಜೀವಾವಧಿ ಶಿಕ್ಷೆ
ಟ್ರಾಫಿಕ್ ಸಮಸ್ಯೆಯನ್ನು ನಿಯಂತ್ರಿಸಲು ಜಂಕ್ಷನ್ ಅಭಿವೃದ್ಧಿಗಾಗಿ ಬಿಬಿಎಂಪಿ ಮತ್ತು ರೈಲ್ವೆ ಇಲಾಖೆ ವತಿಯಿಂದ ಅಷ್ಟಪಥ ಕಾರಿಡಾರ್ ಅನ್ನು ನಿರ್ಮಾಣ ಮಾಡಲಾಗಿದ್ದು, ಅಷ್ಟಪಥ ಫ್ರೀ ಕಾರಿಡಾರ್ ಗೆ ಇಂದು ಚಾಲನೆ. ನೀಡಲಾಗುತ್ತಿದೆ.
BREAKING : ಬೆಂಗಳೂರಲ್ಲಿ ಪೊಲೀಸ್ ಠಾಣೆಯ ಎದುರೇ ವಕೀಲನಿಗೆ ಚಾಕು ಇರಿತ : ಆರೋಪಿ ಬಂಧನ