ಬೆಂಗಳೂರು : ಮನೆ ಖಾಲಿ ಮಾಡುವ ವಿಚಾರಕ್ಕೆ ಗಲಾಟೆ, ಅಳಿಯನನ್ನೇ ಕೊಂದ ಮಾವ : ಅಂತ್ಯಕ್ರಿಯೆ ವೇಳೆ ಕೃತ್ಯ ಬಯಲು!

ಬೆಂಗಳೂರು : ಮನೆ‌ ಖಾಲಿ ಮಾಡುವ ವಿಚಾರಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಹತ್ಯೆಗೈದಿದ್ದ ಆರೋಪಿಯನ್ನು ವಿವೇಕ್ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇನಾಯತ್ ಪಾಷಾ ಎಂಬಾತನನ್ನು ಹತ್ಯೆಗೈದಿದ್ದ ಆರೋಪದಡಿ ಮಸ್ರೂರ್ ಅಹಮದ್ ಎಂಬವನನ್ನು ಬಂಧಿಸಲಾಗಿದೆ. ಮಾರ್ಚ್ 1ರಂದು ರಾತ್ರಿ ಆಸ್ಟಿನ್ ಟೌನ್‌ನಲ್ಲಿ ಇನಾಯತ್ ಪಾಷಾನ ಹತ್ಯೆಯಾಗಿತ್ತು. ಒಂಟಿಯಾಗಿದ್ದ ಇನಾಯತ್ ಪಾಷಾ, ಕಳೆದ 11 ವರ್ಷಗಳಿಂದ ಬೆಂಗಳೂರಿನ ವಿವೇಕ ನಗರದ ಆಸ್ಟಿನ್ ಟೌನ್‌ನಲ್ಲಿ ತನ್ನ ಮಾವನ ಮನೆಯಲ್ಲಿ ಇನಾಯತ್ ವಾಸವಾಗಿದ್ದ. ಇತ್ತೀಚಿಗೆ ಕೌಟುಂಬಿಕ ಕಲಹದಿಂದಾಗಿ ಇನಾಯತ್‌ಗೆ ಡಿವೋರ್ಸ್ … Continue reading ಬೆಂಗಳೂರು : ಮನೆ ಖಾಲಿ ಮಾಡುವ ವಿಚಾರಕ್ಕೆ ಗಲಾಟೆ, ಅಳಿಯನನ್ನೇ ಕೊಂದ ಮಾವ : ಅಂತ್ಯಕ್ರಿಯೆ ವೇಳೆ ಕೃತ್ಯ ಬಯಲು!