ಬೆಂಗಳೂರಿನ ಜಯದೇವ ಆಸ್ಪತ್ರೆಯ ಶೌಚಾಲಯದಲ್ಲಿ ಮೊಬೈಲ್ ಫೋನ್ ಇಟ್ಟಿದ್ದ ‘ಗುತ್ತಿಗೆ ನೌಕರ’ ಅಮಾನತು
ಬೆಂಗಳೂರು: ನಗರದ ಜಯದೇವ ಆಸ್ಪತ್ರೆಯ ಶೌಚಾಲಯದಲ್ಲಿ ಮೊಬೈಲ್ ಇರಿಸಿ, ಮಹಿಳೆಯರ ಅರೆನಗ್ನ ವೀಡಿಯೋಗಳನ್ನು ಚಿತ್ರಿಸಿಕೊಳ್ಳುತ್ತಿದ್ದಂತ ಗುತ್ತಿಗೆ ನೌಕರನನ್ನು ಅಮಾನತುಗೊಳಿಸಿ, ಜಯದೇವ ಹೃದ್ರೋಗ ಸಂಸ್ಥೆ ಆದೇಶಿಸಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಯ ಶೌಚಾಲಯದಲ್ಲಿ ಮೊಬೈಲ್ ಫೋನ್ ಇಟ್ಟು ಮಹಿಳೆಯರ ಖಾಸಗಿ ವಿಡಿಯೋವನ್ನು ಸೆರೆ ಹಿಡಿಯುತ್ತಿದ್ದ ಆರೋಪಿಯನ್ನು ಮಹಿಳಾ ಸಿಬ್ಬಂದಿಗಳೇ ರೆಡ್ ಹ್ಯಾಂಡ್ ಹಿಡಿದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಘಟನೆಗೆ ಸಂಬಂಧಿಸಿ ಕೈಗೊಂಡಿರುವ ಕ್ರಮಗಳ ಬಗ್ಗೆ ತಕ್ಷಣವೇ ವರದಿ ನೀಡುವಂತೆ … Continue reading ಬೆಂಗಳೂರಿನ ಜಯದೇವ ಆಸ್ಪತ್ರೆಯ ಶೌಚಾಲಯದಲ್ಲಿ ಮೊಬೈಲ್ ಫೋನ್ ಇಟ್ಟಿದ್ದ ‘ಗುತ್ತಿಗೆ ನೌಕರ’ ಅಮಾನತು
Copy and paste this URL into your WordPress site to embed
Copy and paste this code into your site to embed