Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಕಲಬೆರಕೆ ಹಾಲು ಕುಡಿದು ಇಬ್ಬರು ದುರಂತ ಸಾವು : ಹಲವರಿಗೆ ಕಿಡ್ನಿ ಫೇಲ್ !

23/02/2026 11:17 AM

BREAKING: ಸೇನೆ ಸೇರಿದಂತೆ ದೆಹಲಿಯ 2 ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ | Bomb threat

23/02/2026 11:11 AM

BREAKING : ರಾಜ್ಯದಲ್ಲಿ ಅವೈಜ್ಞಾನಿಕ ಹಂಪ್ ಗೆ ಮತ್ತೊಂದು ಬಲಿ : ಹಾಸನದಲ್ಲಿ ಬೈಕ್ ಮೇಲಿಂದ ಬಿದ್ದು ಯುವತಿ ಸಾವು!

23/02/2026 11:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬೆಂಗಳೂರು ಕಾಲ್ತುಳಿತ ದುರಂತ ಕೇಸ್: ಗುಪ್ತಚರ ಇಲಾಖೆಯ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ
KARNATAKA

BREAKING: ಬೆಂಗಳೂರು ಕಾಲ್ತುಳಿತ ದುರಂತ ಕೇಸ್: ಗುಪ್ತಚರ ಇಲಾಖೆಯ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ

By kannadanewsnow0906/06/2025 3:25 PM

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿಯಲ್ಲಿ ಆರ್ ಸಿ ಬಿ ಸಂಭ್ರಮಾಚರಣೆಯ ವೇಳೆಯಲ್ಲಿ ಕಾಲ್ತುಳಿತ ಉಂಟಾಗಿ 11 ಅಭಿಮಾನಿಗಳು ಸಾವಿನ ದುರಂತ ಪ್ರಕರಣ ಸಂಬಂಧ ಗುಪ್ತಚರ ಇಲಾಖೆಯ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಆರ್ ಸಿ ಬಿ ಸಂಭ್ರಮಾಚರಣೆ ವೇಳೆಯಲ್ಲಿ ಕಾಲ್ತುಳಿತ ಉಂಟಾಗಿ 11 ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ಘಟನೆಗೆ ಗುಪ್ತಚರ ವೈಫಲ್ಯವೂ ಕಾರಣ ಎಂಬುದಾಗಿ ಸಾರ್ವಜನಿಕರು ಕಿಡಿಕಾರಿದ್ದರು. ಈ ಆಕ್ರೋಶದ ಬೆನ್ನಲ್ಲೇ ಗುಪ್ತಚರ ಇಲಾಖೆಯ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಇನ್ನೂ ನೂತನ ಎಡಿಜಿಪಿಯಾಗಿ ರವಿಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಇದಲ್ಲದೇ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದಂತ ಗೋವಿಂದರಾಜು ಅವರನ್ನು ಹುದ್ದೆಯಿಂದ ತೆಗೆದು ಹಾಕಲಾಗಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಅವರು ಬೆಂಗಳೂರು ಕಾಲ್ತುಳಿತ ದುರಂತದ ನಂತ್ರ ತಪ್ಪಿತಸ್ಥರ ವಿರುದ್ಧ ನಿರಂತರ ಗದಾಪ್ರಹಾರವನ್ನು ನಡೆಸಿದ್ದಾರೆ.

BREAKING: ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಕೋಕ್

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಅವೈಜ್ಞಾನಿಕ ಹಂಪ್ ಗೆ ಮತ್ತೊಂದು ಬಲಿ : ಹಾಸನದಲ್ಲಿ ಬೈಕ್ ಮೇಲಿಂದ ಬಿದ್ದು ಯುವತಿ ಸಾವು!

23/02/2026 11:08 AM1 Min Read

ALERT : ಮೊಬೈಲ್ ‘ಬ್ಯಾಕ್ ಕವರ್’ ನಲ್ಲಿ ಈ ವಸ್ತುಗಳನ್ನು ಇಡಬೇಡಿ : ಫೋನ್ ಸ್ಪೋಟಗೊಳ್ಳಬಹುದು ಎಚ್ಚರ !

23/02/2026 11:01 AM1 Min Read

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ‘ನಮ್ಮ ಹೊಲ ನಮ್ಮ ದಾರಿ’ ಯೋಜನೆ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ !

23/02/2026 10:57 AM4 Mins Read
Recent News

SHOCKING : ಕಲಬೆರಕೆ ಹಾಲು ಕುಡಿದು ಇಬ್ಬರು ದುರಂತ ಸಾವು : ಹಲವರಿಗೆ ಕಿಡ್ನಿ ಫೇಲ್ !

23/02/2026 11:17 AM

BREAKING: ಸೇನೆ ಸೇರಿದಂತೆ ದೆಹಲಿಯ 2 ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ | Bomb threat

23/02/2026 11:11 AM

BREAKING : ರಾಜ್ಯದಲ್ಲಿ ಅವೈಜ್ಞಾನಿಕ ಹಂಪ್ ಗೆ ಮತ್ತೊಂದು ಬಲಿ : ಹಾಸನದಲ್ಲಿ ಬೈಕ್ ಮೇಲಿಂದ ಬಿದ್ದು ಯುವತಿ ಸಾವು!

23/02/2026 11:08 AM

ರೈತರಿಗೆ `ಹೋಳಿ ಹಬ್ಬ’ಕ್ಕೆ ಗಿಫ್ಟ್ : ಈ ದಿನ 22 ನೇ ಕಂತಿನ ಹಣ ಬ್ಯಾಂಕ್ ಖಾತೆಗೆ ಜಮಾ !

23/02/2026 11:08 AM
State News
KARNATAKA

BREAKING : ರಾಜ್ಯದಲ್ಲಿ ಅವೈಜ್ಞಾನಿಕ ಹಂಪ್ ಗೆ ಮತ್ತೊಂದು ಬಲಿ : ಹಾಸನದಲ್ಲಿ ಬೈಕ್ ಮೇಲಿಂದ ಬಿದ್ದು ಯುವತಿ ಸಾವು!

By kannadanewsnow0523/02/2026 11:08 AM KARNATAKA 1 Min Read

ಹಾಸನ : ಇತ್ತೀಚಿಗೆ ಅಷ್ಟೇ ಶಿವಮೊಗ್ಗದಲ್ಲಿ ಅವೈಜ್ಞಾನಿಕ ಹಂಪ್ಗೆ ಯುವಕನೊಬ್ಬ ಬಲಿಯಾಗಿದ್ದ ಅದರ ಬೆನ್ನಲ್ಲೇ ಇದೀಗ ಹಾಸನದಲ್ಲಿ ಅವೈಜ್ಞಾನಿಕ ಹಂಪಿಗೆ…

ALERT : ಮೊಬೈಲ್ ‘ಬ್ಯಾಕ್ ಕವರ್’ ನಲ್ಲಿ ಈ ವಸ್ತುಗಳನ್ನು ಇಡಬೇಡಿ : ಫೋನ್ ಸ್ಪೋಟಗೊಳ್ಳಬಹುದು ಎಚ್ಚರ !

23/02/2026 11:01 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ‘ನಮ್ಮ ಹೊಲ ನಮ್ಮ ದಾರಿ’ ಯೋಜನೆ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ !

23/02/2026 10:57 AM

SHOCKING : ರಾಜ್ಯದಲ್ಲಿ ಘೋರ ಕೃತ್ಯ : ಮಾದಕ ಮಾತ್ರೆ ನೀಡಿ, 19 ವರ್ಷದ ವಿದ್ಯಾರ್ಥಿನಿ ಮೇಲೆ, ಸ್ನೇಹಿತರಿಂದಲೇ ಗ್ಯಾಂಗ್ ರೇಪ್!

23/02/2026 10:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.