BREAKING: ಬೆಂಗಳೂರು ಕಾಲ್ತುಳಿತ ದುರಂತ ಕೇಸ್: ಗುಪ್ತಚರ ಇಲಾಖೆಯ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿಯಲ್ಲಿ ಆರ್ ಸಿ ಬಿ ಸಂಭ್ರಮಾಚರಣೆಯ ವೇಳೆಯಲ್ಲಿ ಕಾಲ್ತುಳಿತ ಉಂಟಾಗಿ 11 ಅಭಿಮಾನಿಗಳು ಸಾವಿನ ದುರಂತ ಪ್ರಕರಣ ಸಂಬಂಧ ಗುಪ್ತಚರ ಇಲಾಖೆಯ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಆರ್ ಸಿ ಬಿ ಸಂಭ್ರಮಾಚರಣೆ ವೇಳೆಯಲ್ಲಿ ಕಾಲ್ತುಳಿತ ಉಂಟಾಗಿ 11 ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ಘಟನೆಗೆ ಗುಪ್ತಚರ ವೈಫಲ್ಯವೂ ಕಾರಣ ಎಂಬುದಾಗಿ ಸಾರ್ವಜನಿಕರು ಕಿಡಿಕಾರಿದ್ದರು. ಈ ಆಕ್ರೋಶದ ಬೆನ್ನಲ್ಲೇ ಗುಪ್ತಚರ ಇಲಾಖೆಯ ಎಡಿಜಿಪಿ … Continue reading BREAKING: ಬೆಂಗಳೂರು ಕಾಲ್ತುಳಿತ ದುರಂತ ಕೇಸ್: ಗುಪ್ತಚರ ಇಲಾಖೆಯ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ