ಬೆಂಗಳೂರು: ನಗರದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಕಾಂಕ್ರಿಟ್ ಮಿಕ್ಸರ್ ಲಾರಿಯೊಂದು ಬೈಕಿಗೆ ಡಿಕ್ಕಿಯಾದ ಪರಿಣಾಮ ಇಬ್ಬರು ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ.
ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಟ್ಯಾನರಿ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾಂಕ್ರಿಟ್ ಮಿಕ್ಸರ್ ಲಾರಿಯೊಂದು ಬೈಕ್ ಸವಾರರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಆಸೀಫ್ ಹಾಗೂ ಶಬಾನ್ ಎಂಬ ದಂಪತಿಗಳೇ ಸಾವನ್ನಪ್ಪಿರುವಂತವರಾಗಿದ್ದಾರೆ. ಕಾಂಕ್ರಿಟ್ ಮಿಕ್ಸರ್ ಲಾರಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕೆಂಗೇರಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
BREAKING: ಛತ್ತೀಸ್ ಗಢದಲ್ಲಿ ಕೆಂಪು ಉಗ್ರರ ನಿಗ್ರಹದಲ್ಲಿ ಸೇನೆಗೆ ಬಹುದೊಡ್ಡ ಯಶಸ್ಸು: 31 ನಕ್ಸಲರ ಹತ್ಯೆ
ಜೀತ ಪದ್ಧತಿ ಸಂಪೂರ್ಣ ತೊಡೆದು ಹಾಕಲು ಸರ್ಕಾರದ ಜೊತೆ ಸಮಾಜ ಕೈಗೂಡಿಸಲು ಸಚಿವ ಪ್ರಿಯಾಂಕ್ ಖರ್ಗೆ ಮನವಿ