BREAKING: ‘ಪ್ರಧಾನಿ ನರೇಂದ್ರ ಮೋದಿ’ ವಿರುದ್ಧದ ‘ಖಾಸಗಿ ದೂರು’ ವಜಾ | PM Modi
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಬೆಂಗಳೂರಿನ ಕೋರ್ಟ್ ನಲ್ಲಿ ದಾಖಲಿಸಿದ್ದಂತ ಖಾಸಗಿ ದೂರಿನ ಅರ್ಜಿಯನ್ನು ಕೋರ್ಟ್ ದೂರಿನ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಬಿಗ್ ರಿಲೀಫ್ ನೀಡಿದೆ. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ದೇಶದ ಸಂಪತ್ತು ಮುಸ್ಲೀಮರಿಗೆ ಮರು ಹಂಚಿಕೆ ಆಗುತ್ತದೆ ಅಂತ ಹೇಳಿಕೆ ನೀಡಿದ್ದಾರೆ. ಇದು ದ್ವೇಷ ಭಾಷಣದ ಹೇಳಿಕೆಯಾಗಿದ್ದೂ, ಅವರ ವಿರುದ್ಧ ದೂರು ದಾಖಲಿಸಲು ಅವಕಾಶ ನೀಡುವಂತೆ ಜಿಯಾಉರ್ ರಹಮಾನ್ … Continue reading BREAKING: ‘ಪ್ರಧಾನಿ ನರೇಂದ್ರ ಮೋದಿ’ ವಿರುದ್ಧದ ‘ಖಾಸಗಿ ದೂರು’ ವಜಾ | PM Modi
Copy and paste this URL into your WordPress site to embed
Copy and paste this code into your site to embed