ಬೆಂಗಳೂರಲ್ಲಿ ಕೆರೆ ಜಾಗ ಒತ್ತುವರಿ ಮಾಡಿದ್ದವರಿಗೆ ಕೋರ್ಟ್ ಶಾಕ್: ಮೂವರು ಆರೋಪಿಗಳಿಗೆ 1 ವರ್ಷ ಜೈಲು ಶಿಕ್ಷೆ

ಬೆಂಗಳೂರು: ಸರ್ಕಾರಿ ಕೆರೆಯ ಜಮೀನನ್ನು ಒತ್ತುವರಿ ಮಾಡಿ ಶೌಚಾಲಯ ಮತ್ತು ಮನೆಗಳನ್ನು ನಿರ್ಮಾಣ ಮಾಡಿದ್ದ 3 ಆರೋಪಿಗಳಿಗೆ 1 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಆದೇಶಿಸಿದೆ. ಬೆಂಗಳೂರು ನಗರ ಜಿಲ್ಲೆ, ಆನೇಕಲ್ ತಾಲ್ಲೂಕು, ಅತ್ತಿಬೆಲೆ ಹೋಬಳಿ, ಹೆಬ್ಬಗೋಡಿ ಗ್ರಾಮದ ಸರ್ವೇ ನಂ.159 ರ 32 ಎಕರೆ 13 ಗುಂಟೆ ಸರ್ಕಾರಿ ಕೆರೆಯ ಜಮೀನನ್ನು ಆರೋಪಿಗಳಾದ ಎ1- ಕೃಷ್ಣಪ್ಪ, ಎ2- ನಂಜಪ್ಪ, ಎ3- ರಾಮಯ್ಯ, ಎ4- ಎಂ.ವೆಂಕಟೇಶ್, ಎ5- ಹೆಚ್.ಎಂ.ಸುಬ್ಬಣ್ಣ, ಎ6- … Continue reading ಬೆಂಗಳೂರಲ್ಲಿ ಕೆರೆ ಜಾಗ ಒತ್ತುವರಿ ಮಾಡಿದ್ದವರಿಗೆ ಕೋರ್ಟ್ ಶಾಕ್: ಮೂವರು ಆರೋಪಿಗಳಿಗೆ 1 ವರ್ಷ ಜೈಲು ಶಿಕ್ಷೆ