ಬೆಂಗಳೂರು ಕಾಲ್ತುಳಿತ ದುರಂತ: ತುರ್ತು ಅಧಿವೇಶನ ಕರೆಯಲು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಈ ದುರ್ಘಟನೆಯು ಸಾರ್ವಜನಿಕ ಸುರಕ್ಷತೆ, ಗುಂಪು ನಿಯಂತ್ರಣ, ಕ್ರೀಡಾ ಹಾಗೂ ಇತರೆ ಕಾರ್ಯಕ್ರಮಗಳ ಆಯೋಜನೆಗೆ ಸಂಬಂಧಿಸಿದಂತೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಈ ದುರಂತ ಜನರಲ್ಲಿ ಆತಂಕ ಮತ್ತು ಕಳವಳ ಉಂಟುಮಾಡಿದೆ. ಘಟನೆಗೆ ಸಂಬಂಧಿಸಿದಂತೆ ಆಡಳಿತದಲ್ಲಿ ಆಗಿರುವ ಲೋಪಗಳು, ಘಟನೆ ನಂತರ ಸರ್ಕಾರದ … Continue reading ಬೆಂಗಳೂರು ಕಾಲ್ತುಳಿತ ದುರಂತ: ತುರ್ತು ಅಧಿವೇಶನ ಕರೆಯಲು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ
Copy and paste this URL into your WordPress site to embed
Copy and paste this code into your site to embed