ಬೆಂಗಳೂರು ಸಿಲಿಂಡರ್ ಸ್ಪೋಟ ಕೇಸ್: ರಾತ್ರಿಯೆಲ್ಲಾ ಗ್ಯಾಸ್ ಸೋರಿಕೆಯಾಗಿ ಬ್ಲಾಸ್ಟ್
ಬೆಂಗಳೂರು: ನಗರದ ವಿಲ್ಸನ್ ಗಾರ್ಡನ್ ಬಳಿಯ ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿಲಿಂಡರ್ ಸ್ಪೋಟ ಘಟನೆ ನಡೆದಿತ್ತು. ಈ ದುರಂತಕ್ಕೆ ರಾತ್ರಿಯೆಲ್ಲಾ ಗ್ಯಾಸ್ ಲೀಕ್ ಆಗಿರೋದೇ ಕಾರಣ ಎಂಬುದಾಗಿ ತನಿಖೆಯಿಂದ ತಿಳಿದು ಬಂದಿದೆ. ಈ ಕುರಿತಂತೆ ಆಡುಗೋಡಿ ಪೊಲೀಸರಿಂದ ತನಿಖೆ ನಡೆಸಲಾಗಿತ್ತು. ಪ್ರಾಥಮಿಕ ತನಿಖೆಯಲ್ಲಿ ಮನೆಯಲ್ಲಿ ರಾತ್ರಿಯೆಲ್ಲಾ ಗ್ಯಾಸ್ ಸೋರಿಕೆಯಾಗಿದ್ದು, ಬೆಳಗ್ಗೆ ಮಗು ಟಿವಿ ಆನ್ ಮಾಡಿದಂತ ಸಂದರ್ಭದಲ್ಲಿ ಸ್ಪೋಟಗೊಂಡಿದೆ ಎಂಬುದಾಗಿ ತಿಳಿದು ಬಂದಿದೆ. ಆಗಸ್ಟ್.15ರಂದು ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಗೂಢ ಸ್ಪೋಟ ಘಟನೆ ನಡೆದಿತ್ತು. … Continue reading ಬೆಂಗಳೂರು ಸಿಲಿಂಡರ್ ಸ್ಪೋಟ ಕೇಸ್: ರಾತ್ರಿಯೆಲ್ಲಾ ಗ್ಯಾಸ್ ಸೋರಿಕೆಯಾಗಿ ಬ್ಲಾಸ್ಟ್
Copy and paste this URL into your WordPress site to embed
Copy and paste this code into your site to embed