ಬೆಂಗಳೂರಲ್ಲಿ ಬೆಚ್ಚಿಬೀಳಿಸೋ ಘಟನೆ: ಸ್ನೇಹಿತನ ಜೊತೆ ಸೇರಿ ತಾಯಿಯನ್ನೇ ಕೊಲೆಗೈದ ಪುತ್ರಿ
ಬೆಂಗಳೂರು: ಕ್ಷುಲ್ಲಕ ಕಾರಣಗಳಿಂದಾಗಿ ತಾಯಿಯೊಂದಿಗೆ ಜಗಳವಾಡಿದಂತ ಪುತ್ರಿಯೊಬ್ಬಳು, ಸ್ನೇಹಿತನ ಜೊತೆ ಸೇರಿ, ಉಸಿರುಗಟ್ಟಿಸಿ ಕೊಲೆ ಮಾಡಿರುವಂತ ಬೆಚ್ಚಿ ಬೀಳಿಸಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ದಿನಗಳ ಹಿಂದೆ ಸ್ನೇಹಿತ ನವನೀತ್ ಜೊತೆಗೆ ಸೇರಿಕೊಂಡು ಜಯಲಕ್ಷ್ಮೀ(46) ಎಂಬಾಕೆಯನ್ನು ಪುತ್ರಿಯೇ ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. ಜಯಲಕ್ಷ್ಮೀ ಅವರು ದಿನಸಿ ಅಂಗಡಿಯನ್ನು ಇಟ್ಟುಕೊಂಡು ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜೀವನ ನಡೆಸುತ್ತಿದ್ದರು. ಅವರೊಂದಿಗೆ ಆಗಾಗ ಪುತ್ರಿ ಜಗಳವಾಡುತ್ತಿದ್ದಳು. 2 ದಿನಗಳ ಹಿಂದೆ ಮನೆಯಲ್ಲಿ … Continue reading ಬೆಂಗಳೂರಲ್ಲಿ ಬೆಚ್ಚಿಬೀಳಿಸೋ ಘಟನೆ: ಸ್ನೇಹಿತನ ಜೊತೆ ಸೇರಿ ತಾಯಿಯನ್ನೇ ಕೊಲೆಗೈದ ಪುತ್ರಿ
Copy and paste this URL into your WordPress site to embed
Copy and paste this code into your site to embed