ಬೆಂಗಳೂರಲ್ಲಿ ಮಿತಿ ಮೀರಿದ ಪುಂಡರ ಅಟ್ಟಹಾಸ : ‘ಡೆಲೆವರಿ ಬಾಯ್’ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದರೋಡೆ!

ಬೆಂಗಳೂರು : ಬೆಂಗಳೂರು ಮಹಾನಗರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಪುಂಡು, ಪೋಕರಿಗಳು ಕಿತ್ತು ತಿನ್ನುವವರಿಗೆ ಪೊಲೀಸರ ಭಯ ಇಲ್ಲದಂತೆ ಆಗಿದೆ.ಕೆಲಸ ಮಾಡುವ ಡೆಲಿವರಿ ಬಾಯ್ಸ್ ಮೇಲೆ ಇದೀಗ ಮಾರಾಕಸ್ತ್ರಗಳಿಂದ ಹಲ್ಲೆ ಮಾಡಿ, ಹೊಡೆದು ದರೋಡೆ ಮಾಡಿರುವ ಘಟನೆ ಕೊನೆನೇ ಅಗ್ರಹಾರದ ವಿನಾಯಕ ನಗರದ ಬಿ ಬ್ಲಾಕ್ ಅಲ್ಲಿ ನಡೆದಿದೆ. ಹೌದು ನಡು ರಸ್ತೆಯಲ್ಲಿ ಡೆಲಿವರಿ ಬಾಯ್ಸ್ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ ಮಾಡಿ ದರೋಡೆ ಮಾಡಿದ್ದಾರೆ. ಒಂದೇ ಕಡೆ ಎರಡು ದರೋಡೆ ಮಾಡಿದ್ದರು ಕೂಡ ಪೊಲೀಸರು ಸಂಬಂಧವಿಲ್ಲದಂತೆ … Continue reading ಬೆಂಗಳೂರಲ್ಲಿ ಮಿತಿ ಮೀರಿದ ಪುಂಡರ ಅಟ್ಟಹಾಸ : ‘ಡೆಲೆವರಿ ಬಾಯ್’ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದರೋಡೆ!