ಬೆಂಗಳೂರಲ್ಲಿ ರಸ್ತೆ, ರಾಜಕಾಲುವೆ ತಡೆಗೋಡೆ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಇಂದು ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ಅವರು ಮಹದೇವಪುರ ವಲಯದ ಬೆಳ್ಳಂದೂರು ಕೋಡಿ – ಸಕ್ರಾ ಆಸ್ಪತ್ರೆ ರಸ್ತೆ ಹಾಗೂ ರಾಜಕಾಲುವೆ ತಡೆಗೋಡೆ ಕಾಮಗಾರಿಗಳ ಪರಿವೀಕ್ಷಣೆ ನಡೆಸಿದರು. ಈ‌ ವೇಳೆ ಜಲಮಂಡಳಿ ಅಧ್ಯಕ್ಷರಾದ ರಾಮ್ ಪ್ರಸಾತ್ ಮನೋಹರ್, ವಲಯ ಆಯುಕ್ತರಾದ ರಮೇಶ್, ವಲಯ ಜಂಟಿ ಆಯುಕ್ತರಾದ ದಾಕ್ಷಾಯಣಿ, ಇಂಜಿನಿಯಂರಿಂಗ್ ವಿಭಾಗದ ಮುಖ್ಯಸ್ಥರಾದ ಪ್ರಹ್ಲಾದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ.ಕೆ ಶಿವಕುಮಾರ್ … Continue reading ಬೆಂಗಳೂರಲ್ಲಿ ರಸ್ತೆ, ರಾಜಕಾಲುವೆ ತಡೆಗೋಡೆ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಡಿ.ಕೆ ಶಿವಕುಮಾರ್