ಬೆಂಗಳೂರು : ಗ್ರಾಹಕರ ಸೋಗಿನಲ್ಲಿ ಬಂದ ಖತರ್ನಾಕ್ ಕಳ್ಳ : 75 ಲಕ್ಷ ಮೌಲ್ಯದ ‘ಡೈಮಂಡ್’ ಉಂಗುರ ಕಳುವು
ಬೆಂಗಳೂರು : ಖದೀಮನೊಬ್ಬ ಗ್ರಾಹಕನ ಸೋಗಿನಲ್ಲಿ ಬಂದು ಡೂಪ್ಲಿಕೇಟ್ ಉಂಗುರ ಇಟ್ಟು ಒರಿಜಿನಲ್ ಬರೋಬ್ಬರಿ 75 ಲಕ್ಷ ಮೌಲ್ಯದ ಡೈಮಂಡ್ ಉಂಗುರ ಕದ್ದಿರುವ ಘಟನೆ ಎಂ.ಜಿ. ರಸ್ತೆಯ ಜಾಯ್ ಅಲುಕ್ಕಾಸ್ ಮಳಿಗೆಯಲ್ಲಿ ನಡೆದಿದೆ. ದೇವಾಲಯಗಳಿಗೆ ತೆರಿಗೆ ವಿಧಿಸುವ ಮಸೂದೆಗೆ ಮೇಲ್ಮನೆಯಲ್ಲಿ ಸೋಲು: ಕಾಂಗ್ರೆಸ್ ಗೆ ಹಿನ್ನಡೆ ಫೆಬ್ರವರಿ 18 ರಂದು ಗ್ರಾಹಕನ ಸೋಗಿನಲ್ಲಿ ಜಾಯ್ ಅಲುಕ್ಕಾಸ್ ಮಳಿಗೆಗೆ ಎಂಟ್ರಿ ಕೊಟ್ಟ ಖದೀಮ ಡೈಮಂಡ್ ಉಂಗುರ ಕದ್ದಿದ್ದಾನೆ. ಇನ್ನು ಈ ಕಳ್ಳ ನಗರದ ಹಲವೆಡೆ ಆಭರಣ ಅಂಗಡಿಗಳಲ್ಲಿ ಕಳ್ಳತನ … Continue reading ಬೆಂಗಳೂರು : ಗ್ರಾಹಕರ ಸೋಗಿನಲ್ಲಿ ಬಂದ ಖತರ್ನಾಕ್ ಕಳ್ಳ : 75 ಲಕ್ಷ ಮೌಲ್ಯದ ‘ಡೈಮಂಡ್’ ಉಂಗುರ ಕಳುವು
Copy and paste this URL into your WordPress site to embed
Copy and paste this code into your site to embed