BREAKING: ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ಪರಿಹಾರ: ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿಯಲ್ಲಿ ಆರ್ ಸಿ ಬಿ ಚಾಂಪಿಯನ್ಸ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ 11 ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ 33 ಜನರು ಗಾಯಗೊಂಡಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಹಿತಿ ನೀಡಿದ್ದಾರೆ. ಅಲ್ಲದೇ ಈ ಘಟನೆಯ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಸ್ಥರಿಗೆ 10 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು. ಇಂದು ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಆರ್ ಸಿಬಿ ವಿಜಯೋತ್ಸವ ಆಚರಣೆ ಮಾಡೋದಕ್ಕೆ ಕ್ರಿಕೇಟ್ ಅಸೋಸಿಯೇಷನ್ ಅವರು ಕಾರ್ಯಕ್ರಮ ಹಮ್ಮಿಕೊಂಡಿದ್ದರು. … Continue reading BREAKING: ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ಪರಿಹಾರ: ಸಿಎಂ ಸಿದ್ಧರಾಮಯ್ಯ ಘೋಷಣೆ