BREAKING: ಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಕೇಸ್: ಮೂವರು ಆರೋಪಿಗಳಿಗೆ 7 ವರ್ಷ ಕಠಿಣ ಶಿಕ್ಷೆ ವಿಧಿಸಿದ NIA ಕೋರ್ಟ್

ಬೆಂಗಳೂರು: ನಗರದ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದತೆ ತಪ್ಪೊಪ್ಪಿಕೊಂಡ ಮೂವರು ಆರೋಪಿಗಳಿಗೆ 7 ವರ್ಷ ಕಠಿಣ ಶಿಕ್ಷೆಯನ್ನು ನೀಡಿ NIA ವಿಶೇಷ ಕೋರ್ಟ್ ಆದೇಶಿಸಿದೆ. ಈ ಕುರಿತಂತೆ ಇಂದು ಎನ್ ಐ ಎ ವಿಶೇಷ ಕೋರ್ಟ್ ತೀರ್ಪು ಪ್ರಕಟಿಸಿದ್ದು, ಎ14 ಸೈಯದ್ ಇಕ್ರಮುದ್ದೀನ್ ಆಲಿಯಾಸ್ ನವೀದ್, ಎ16 ಸೈಯದ್ ಆಸಿಫ್,  ಎ18 ಮೊಹಮ್ಮದ್ ಆತೀಫ್ ಗೆ 7 ವರ್ಷ ಕಠಿಣ ಶಿಕ್ಷೆಯನ್ನು ವಿಧಿಸಲಾಗಿದೆ. ಇನ್ನೂ ಇದಲ್ಲದೇ ಮೂವರು ಆರೋಪಿಗಳಿಗೆ ತಲಾ 46 ಸಾವಿರ … Continue reading BREAKING: ಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಕೇಸ್: ಮೂವರು ಆರೋಪಿಗಳಿಗೆ 7 ವರ್ಷ ಕಠಿಣ ಶಿಕ್ಷೆ ವಿಧಿಸಿದ NIA ಕೋರ್ಟ್