ಬೆಂಗಳೂರು : ಬೆಂಗಳೂರಿನಲ್ಲಿ ಕಾರು ಚಾಲಕನೊಬ್ಬ ಅಮಾನವೀಯವಾಗಿ ವರ್ತಿಸಿದ್ದು ಮೂಕ ಪ್ರಾಣಿಯ ಮೇಲೆ ಕಾರು ಹತ್ತಿಸಿ ಕ್ರೌರ್ಯ ಬರೆದಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಠಾಣೆ ಹಿಂಭಾಗ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ.
2018 ರಲ್ಲಿ ಇನ್ಫೋಸಿಸ್ ಚುನಾವಣಾ ಬಾಂಡ್ಗಳ ಮೂಲಕ ಜನತಾದಳಕ್ಕೆ1 ಕೋಟಿ ರೂ. ದೇಣಿಗೆ
ಮಾರ್ಚ್ 15 ರಂದು ಬೆಂಗಳೂರಿನಲ್ಲಿ ಈ ಒಂದು ಘಟನೆ ನಡೆದಿದ್ದು ಕಾರು ಚಾಲಕನೊಬ್ಬ ಕರುವಿನ ಮೇಲೆ ಕಾರು ಹತ್ತಿಸಿ ಕ್ರೌರ್ಯ ಮೆರೆದಿದ್ದಾನೆ.ಮಹಾಲಕ್ಷ್ಮೀ ಲೇಔಟ್ ಠಾಣೆಯ ಹಿಂಭಾಗದ ರಸ್ತೆಯಲ್ಲಿ ಮೂಕ ಪ್ರಾಣಿಯ ಮೇಲೆ ಇದೆಂಥಾ ದರ್ಪ ತೋರಿದ್ದು ಕರುವಿನ ಮೇಲೆ ಕಾರು ಹತ್ತಿಸಿ ಕ್ರೌರ್ಯ ಮೆರೆದಿದ್ದಾರೆ. ಈ ಪಾಪಿಯ ಕ್ರೌರ್ಯ ಸಿಸಿ ಟಿವಿ ದೃಶ್ಯ ಲಭ್ಯವಾಗಿದೆ.
ಗಮನಿಸಿ : ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಅಂತ ಮೊಬೈಲ್ ನಲ್ಲೇ ಚೆಕ್ ಮಾಡಬಹುದು! ಇಲ್ಲಿದೆ ಮಾಹಿತಿ
ಮಾನವೀಯತೆಯೇ ನಾಚುವಂತಹ ಘಟನೆ ಕರುವಿನ ಮೇಲೆ ಕಾರು ಹತ್ತಿಸಿ ಕ್ರೌರ್ಯ ಮೆರೆದಿದ್ದು, ಮಹಾಲಕ್ಷ್ಮೀ ಲೇಔಟ್ ಠಾಣೆಯ ಹಿಂಭಾಗದ ರಸ್ತೆಯಲ್ಲಿ ಘಟನೆ ನಡೆದಿದೆ. ಈ ವೇಳೆ ಕರು ಚಕ್ರದಡಿ ಸಿಲುಕಿದ್ರೂ ಕರುಣೆ ತೋರದ ಪಾಪಿ ಕಾರು ಹತ್ತಿಸಿ ಎಸ್ಕೇಪ್ ಆಗಿದ್ದಾನೆ. ಈವೇಳೆ ಮರಣ ವೇದನೆಯಿಂದ ನರಳಾಡಿದ ಕರುಹೊಟ್ಟೆ-ಕಾಲಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ವಾರದ ಹಿಂದೆ ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.