BREAKING : ಬೆಂಗಳೂರು : ಮೊಬೈಲ್ ನಲ್ಲಿ ಮಾತನಾಡುತ್ತ ರಸ್ತೆ ದಾಟುವಾಗ ಸ್ಕೂಟರ್ ಡಿಕ್ಕಿ : ವೃದ್ಧೆ ಸಾವು

ಬೆಂಗಳೂರು : ವೃದ್ಧೆಯೊಬ್ಬರು ಮೊಬೈಲ್ ನಲ್ಲಿ ಮಾತನಾಡುತ್ತಾ ರಸ್ತೆ ದಾಟುವಾಗ ವೇಗವಾಗಿ ಬಂದ ಸ್ಕೂಟರ್ ಒಂದು ಡಿಕ್ಕಿ ಹೊಡೆದ ಪರಿಣಾಮ ವೃದ್ಧೆಯು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರು : ನಿಮ್ಮ ನಗರಗಳಲ್ಲಿ ನೀರಿನ ಸಮಸ್ಯೆ ಇದೆಯೇ? : ಈ ಅಧಿಕಾರಿಗಳಿಗೆ ಕರೆ ಮಾಡಿ ತಿಗಳರಪಾಳ್ಯದ ನಿವಾಸಿ ಶಾಂತಮ್ಮ (65) ಮೃತ ದುರ್ದೈವಿ. ತಮ್ಮ ಮನೆ ಸಮೀಪ ದೇವಾಲಯ ಬಳಿ ಶಾಂತಮ್ಮ ರಸ್ತೆ ದಾಟುವಾಗ ಈ ಘಟನೆ ನಡೆದಿದೆ. ಕೂಡಲೇ … Continue reading BREAKING : ಬೆಂಗಳೂರು : ಮೊಬೈಲ್ ನಲ್ಲಿ ಮಾತನಾಡುತ್ತ ರಸ್ತೆ ದಾಟುವಾಗ ಸ್ಕೂಟರ್ ಡಿಕ್ಕಿ : ವೃದ್ಧೆ ಸಾವು