BREAKING: ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ‘ವೃದ್ಧೆ’ಯನ್ನು ತುಂಡು ತುಂಡಾಗಿ ಕತ್ತರಿಸಿ ಬರ್ಬರವಾಗಿ ಹತ್ಯೆ

ಬೆಂಗಳೂರು: ನಗರದಲ್ಲಿ ಇಂದು ಬೆಚ್ಚಿ ಬೀಳಿಸೋ ಘಟನೆಯೊಂದು ನಡೆದಿದೆ. ಅದೇ ವೃದ್ಧೆಯೊಬ್ಬರನ್ನು ತುಂಡು ತುಂಡಾಗಿ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿ, ಡ್ರಮಿನ್ನಲ್ಲಿ ತುಂಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿರೋದಾಗಿದೆ. ಬೆಂಗಳೂರಿನ ಕೆ ಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 70 ವರ್ಷದ ವೃದ್ಧೆಯೊಬ್ಬರನ್ನು ತುಂಡು ತುಂಡಾಗಿ ಕತ್ತರಿಸಿ, ನಿರ್ಜನ ಪ್ರದೇಶದಲ್ಲಿನ ಡ್ರಮ್ ಒಂದರಲ್ಲಿ ತುಂಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿರೋ ಘಟನೆ ಬೆಳಕಿಗೆ ಬಂದಿದೆ. ಖಾಲಿ ಜಾಗದಲ್ಲಿ ಡ್ರಮ್ ನಲ್ಲಿ ಮೃತ ದೇಹ ಇಟ್ಟು ಹಂತಕರು ಪರಾರಿಯಾಗಿರೋದಾಗಿ ತಿಳಿದು ಬಂದಿದೆ. ದುರ್ವಾಸನೆಯನ್ನು ಗಮನಿಸಿದಂತ … Continue reading BREAKING: ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ‘ವೃದ್ಧೆ’ಯನ್ನು ತುಂಡು ತುಂಡಾಗಿ ಕತ್ತರಿಸಿ ಬರ್ಬರವಾಗಿ ಹತ್ಯೆ