BREAKING: ಬೆಂಗಳೂರಿನ ವಿಧಾನಸೌಧದ ಸಮೀಪ ಎಲೆಕ್ಟ್ರಿಕ್ ಬೈಕ್ ಗೆ ಬೆಂಕಿ: ಹೊತ್ತಿ ಉರಿದ ವಾಹನ

ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಮುಂಭಾಗದ ಸಮೀಪವೇ ಎಲೆಕ್ಟ್ರಿಕ್ ಬೈಕ್ ಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕ್ಷಣ ಮಾತ್ರದಲ್ಲಿ ಇತರೆಡೆಗೆ ಆವರಿಸಿದ್ದರಿಂದ, ಹೊತ್ತಿ ಉರಿದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ವಿಧಾನಸೌಧದ ಸಮೀಪ ಎಲೆಕ್ಟ್ರಿಕ್ ಬೈಕ್ ಗೆ ಬೆಂಕಿ ಹಚ್ಚಲಾಗಿದೆ. ಮಾಲೀಕನೇ ತನ್ನ ಬೈಕ್ ಅನ್ನು ವಿಧಾನಸೌಧದ ಮುಂಭಾಗದಲ್ಲಿ ನಿಲ್ಲಿಸಿ ಬೆಂಕಿ ಇಟ್ಟಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಎಲೆಕ್ಟ್ರಿಕ್ ಬೈಕ್ ನ ಬಾಕಿ ಹಣ ಪಾವತಿ ಆಗದೇ ಇದ್ದ ಕಾರಣಕ್ಕೆ ಸಿಟ್ಟಿನಿಂದ ವಿಧಾನಸೌಧದ ಸಮೀಪವೇ ಬೆಂಕಿ ಹಚ್ಚಿದ್ದಾರೆ … Continue reading BREAKING: ಬೆಂಗಳೂರಿನ ವಿಧಾನಸೌಧದ ಸಮೀಪ ಎಲೆಕ್ಟ್ರಿಕ್ ಬೈಕ್ ಗೆ ಬೆಂಕಿ: ಹೊತ್ತಿ ಉರಿದ ವಾಹನ