BREAKING: ಬೆಂಗಳೂರಲ್ಲಿ ಚಲಿಸುತ್ತಿದ್ದ BMTC ಬಸ್ಸಿನ ಮೇಲೆ ಬಿದ್ದ ವಿದ್ಯುತ್ ಕಂಬ, ತಪ್ಪಿದ ಭಾರೀ ಅನಾಹುತ

ಬೆಂಗಳೂರು: ನಗರದಲ್ಲಿ ಇಂದು ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಿದೆ. ಈ ಮಳೆಯ ಪರಿಣಾಮ ವಿದ್ಯುತ್ ಕಂಬವೊಂದು ಬಿಎಂಟಿಸಿ ಬಸ್ಸಿನ ಮೇಲೆಯೇ ಮುರಿದು ಬಿದ್ದಿದೆ. ಈ ವೇಳೆಯಲ್ಲಿ ಪ್ರಯಾಣಿಕರನ್ನು ಕೂಡಲೇ ಕೆಳಗೆ ಇಳಿಸಿದ್ದರಿಂದ ಮುಂದಾಗಲಿದ್ದಂತ ಭಾರೀ ಅನಾಹುತವೊಂದು ತಪ್ಪಿದೆ. ಬೆಂಗಳೂರಿನ ಹೊಸಕೋಟೆ ಬಳಿಯ ಕಂಬಳಿಪುರ ಗ್ರಾಮದಲ್ಲಿ ಚಲಿಸುತ್ತಿದ್ದಂತ ಬಿಎಂಟಿಸಿ ಬಸ್ ಮೇಲೆಯೇ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಈ ವೇಳೆ ಬಸ್ ನಿಲ್ಲಿಸಿದಂತ ಚಾಲಕ, ಪ್ರಯಾಣಿಕರನ್ನು ತಕ್ಷಣವೇ ಇಳಿಸಿದ್ದಾನೆ. ಹೀಗಾಗಿ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಬೆಂಗಳೂರಿನ … Continue reading BREAKING: ಬೆಂಗಳೂರಲ್ಲಿ ಚಲಿಸುತ್ತಿದ್ದ BMTC ಬಸ್ಸಿನ ಮೇಲೆ ಬಿದ್ದ ವಿದ್ಯುತ್ ಕಂಬ, ತಪ್ಪಿದ ಭಾರೀ ಅನಾಹುತ