ಇಂದಿನಿಂದ ಜನವರಿ.25ರವರೆಗೆ ʼಬೆಂಗಳೂರು ಹಬ್ಬʼ: ಸಂಜೆ 5.30ಕ್ಕೆ ಸಿಎಂ ಸಿದ್ಧರಾಮಯ್ಯ ಚಾಲನೆ

ಬೆಂಗಳೂರು: ಇಂದಿನಿಂದ ಜನವರಿ.25ರವರೆಗೆ ಬೆಂಗಳೂರು ಹಬ್ಬ ನಡೆಯಲಿದೆ. ಇಂದು ಸಂಜೆ 5.30ಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಬೆಂಗಳೂರು ಹಬ್ಬಕ್ಕೆ ಚಾಲನೆ ನೀಡಲಿದ್ದಾರೆ. ಕನ್ನಡ ನಾಡಿನ ಸಾಹಿತ್ಯ, ಕಲೆ, ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕೈಗಾರಿಕಾ ವಲಯ ಹಾಗೂ ವಿವಿಧ ಖಾಸಗಿ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಜನವರಿ 16 ರಿಂದ 25ರ ವರೆಗೆ ʼಬೆಂಗಳೂರು ಹಬ್ಬʼವನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ಹಬ್ಬ-2026ರಲ್ಲಿ ಸಂಗೀತ ಹಾಗೂ ವೈವಿಧ್ಯಮಯ ಕಲೆಗಳ ಪ್ರದರ್ಶನ, ಸ್ತಬ್ದ ಚಿತ್ರಗಳು, ವಿವಿಧ ಜಾನಪದ ಕಲಾತಂಡಗಳು, ಮಹಿಳೆಯರ … Continue reading ಇಂದಿನಿಂದ ಜನವರಿ.25ರವರೆಗೆ ʼಬೆಂಗಳೂರು ಹಬ್ಬʼ: ಸಂಜೆ 5.30ಕ್ಕೆ ಸಿಎಂ ಸಿದ್ಧರಾಮಯ್ಯ ಚಾಲನೆ