ಡಿಸೆಂಬರ್ ಅಥವಾ ಜನವರಿಯಲ್ಲಿ ಬೆಂಗಳೂರು ಹಬ್ಬ, ಐಫಾ ಪ್ರಶಸ್ತಿ ಸಮಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ಈ ವರ್ಷ ಡಿಸೆಂಬರ್ ಅಥವಾ ಮುಂದಿನ ವರ್ಷ ಜನವರಿಯಲ್ಲಿ ಬೆಂಗಳೂರು ಹಬ್ಬ, ಐಫಾ ಪ್ರಶಸ್ತಿ ಸಮಾರಂಭ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ (IIFA) ವತಿಯಿಂದ ಉತ್ಸವ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸುವ ಸಂಬಂಧ IIFA ಪ್ರತಿನಿಧಿಗಳ ಜತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಭೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಡಿಸೆಂಬರ್ ಅಥವಾ ಜನವರಿಯಲ್ಲಿ ಬೆಂಗಳೂರು ಹಬ್ಬ ಹಾಗೂ ಐಫಾ … Continue reading ಡಿಸೆಂಬರ್ ಅಥವಾ ಜನವರಿಯಲ್ಲಿ ಬೆಂಗಳೂರು ಹಬ್ಬ, ಐಫಾ ಪ್ರಶಸ್ತಿ ಸಮಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್