BREAKING: ಬೆಂಗಳೂರಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ: ಖಾಸಗಿ ನರ್ಸಿಂಗ್ ಕಾಲೇಜಿನ 5 ಬಸ್ಸುಗಳು ಬೆಂಕಿಗಾಹುತಿ | Fire in Bengaluru

ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದೆ. ಹೆಗ್ಗನಹಳ್ಳಿ ಕ್ರಾಸ್ ನಲ್ಲಿನ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿನ ಬಸ್ಸುಗಳಿಗೆ ಬೆಂಕಿ ತಗುಲಿದ ಪರಿಣಾಮ ಐದು ಬಸ್ಸುಗಳು ಬೆಂಕಿಗೆ ಆಹುತಿಯಾಗಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ಖಾಸಗಿ ನರ್ಸಿಂಗ್ ಹೋಂ ಕಾಲೇಜು ಬಳಿ ನಿಲ್ಲಿಸಿದ್ದ ಐದು ಬಸ್ ಗಳಿಗೆ ಬೆಂಕಿ ತಗುಲಿದ ಘಟನೆ ನಡೆದಿದೆ. ಮಧ್ಯಾಹ್ನ 2:40 ರ ಸುಮಾರಿಗೆ ಈ ಘಟನೆ ನಡೆದಿದ್ದು, ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ದಳದ ವಾಹನಗಳು ಘಟನಾ ಸ್ಥಳಕ್ಕೆ ಧಾವಿಸಿದವು. ಕಾಲೇಜಿಗೆ … Continue reading BREAKING: ಬೆಂಗಳೂರಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ: ಖಾಸಗಿ ನರ್ಸಿಂಗ್ ಕಾಲೇಜಿನ 5 ಬಸ್ಸುಗಳು ಬೆಂಕಿಗಾಹುತಿ | Fire in Bengaluru