Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಯೋತ್ಪಾದನಾ ದಾಳಿಯಿಂದ ಪಾರಾದ ಭಾರತದ ‘ಜಗ್ ಲಾಡ್ಕಿ’ ತೈಲ ನೌಕೆ ಈಗ ಸುರಕ್ಷಿತ; ತಾಯ್ನಾಡಿನತ್ತ ಪಯಣ!

16/03/2026 8:27 AM

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

16/03/2026 8:20 AM

ALERT : `LPG’ ಗ್ರಾಹಕರಿಗೆ ಮಹತ್ವದ ಸೂಚನೆ : `ಆಧಾರ್‌ ಇ ಕೆವೈಸಿ’ ಮಾಡದಿದ್ರೆ ಸಿಗಲ್ಲ ಸಿಲಿಂಡರ್‌ !

16/03/2026 8:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಭೀಕರ ಅಪಘಾತ : 40 ಅಡಿ ಫ್ಲೈಓವರ್ ಮೇಲಿಂದ ಕಾರು ಬಿದ್ದು ಐವರಿಗೆ ಗಂಭೀರ ಗಾಯ!
KARNATAKA

BREAKING : ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಭೀಕರ ಅಪಘಾತ : 40 ಅಡಿ ಫ್ಲೈಓವರ್ ಮೇಲಿಂದ ಕಾರು ಬಿದ್ದು ಐವರಿಗೆ ಗಂಭೀರ ಗಾಯ!

By kannadanewsnow5703/09/2024 5:45 AM

ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 40 ಫ್ಲೈ ಓವರ್ ಮೇಲಿಂದ ಕೆಳಗೆ ಕಾರು ಬಿದ್ದು, ಐವರು ಗಾಯಗೊಂಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಯಶವಂತಪುರದಲ್ಲಿ ಇಂದು ಮುಂಜಾನೆ 3.45 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. 40 ಅಡಿ ಫ್ಲೈಓವರ್ ಮೇಲಿಂದ ಕಾರು ಬಿದ್ದು ಐವರು ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Bengaluru: Five injured as car falls off 40-feet flyover in Bengaluru BREAKING : ಬೆಳ್ಳಂಬೆಳಗ್ಗೆ ಬೆಂಗಳೂರಿನ `ಮೇಘನಾ ಫುಡ್ಸ್ ಗ್ರೂಪ್' ಮೇಲೆ ಐಟಿ ದಾಳಿ
Share. Facebook Twitter LinkedIn WhatsApp Email

Related Posts

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

16/03/2026 8:20 AM1 Min Read

ALERT : `LPG’ ಗ್ರಾಹಕರಿಗೆ ಮಹತ್ವದ ಸೂಚನೆ : `ಆಧಾರ್‌ ಇ ಕೆವೈಸಿ’ ಮಾಡದಿದ್ರೆ ಸಿಗಲ್ಲ ಸಿಲಿಂಡರ್‌ !

16/03/2026 8:19 AM1 Min Read

ALERT : ಅಪ್ಪಿತಪ್ಪಿಯೂ ಈ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಇಡಬೇಡಿ : ಇವು ಆರೋಗ್ಯಕ್ಕೆ ವಿಷ !

16/03/2026 8:15 AM1 Min Read
Recent News

ಭಯೋತ್ಪಾದನಾ ದಾಳಿಯಿಂದ ಪಾರಾದ ಭಾರತದ ‘ಜಗ್ ಲಾಡ್ಕಿ’ ತೈಲ ನೌಕೆ ಈಗ ಸುರಕ್ಷಿತ; ತಾಯ್ನಾಡಿನತ್ತ ಪಯಣ!

16/03/2026 8:27 AM

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

16/03/2026 8:20 AM

ALERT : `LPG’ ಗ್ರಾಹಕರಿಗೆ ಮಹತ್ವದ ಸೂಚನೆ : `ಆಧಾರ್‌ ಇ ಕೆವೈಸಿ’ ಮಾಡದಿದ್ರೆ ಸಿಗಲ್ಲ ಸಿಲಿಂಡರ್‌ !

16/03/2026 8:19 AM

ALERT : ಅಪ್ಪಿತಪ್ಪಿಯೂ ಈ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಇಡಬೇಡಿ : ಇವು ಆರೋಗ್ಯಕ್ಕೆ ವಿಷ !

16/03/2026 8:15 AM
State News
KARNATAKA

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

By kannadanewsnow0916/03/2026 8:20 AM KARNATAKA 1 Min Read

​ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಿವಂಗತ ಸಾಹಿತಿ ಹಾಗೂ ಪತ್ರಕರ್ತ ಪಿ. ಲಂಕೇಶ್‌ ಅವರೊಂದಿಗಿನ ತಮ್ಮ ಒಡನಾಟ ಮತ್ತು ಲಂಕೇಶ್‌ ಪತ್ರಿಕೆಯಲ್ಲಿ…

ALERT : `LPG’ ಗ್ರಾಹಕರಿಗೆ ಮಹತ್ವದ ಸೂಚನೆ : `ಆಧಾರ್‌ ಇ ಕೆವೈಸಿ’ ಮಾಡದಿದ್ರೆ ಸಿಗಲ್ಲ ಸಿಲಿಂಡರ್‌ !

16/03/2026 8:19 AM

ALERT : ಅಪ್ಪಿತಪ್ಪಿಯೂ ಈ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಇಡಬೇಡಿ : ಇವು ಆರೋಗ್ಯಕ್ಕೆ ವಿಷ !

16/03/2026 8:15 AM

ALERT : ಮುಚ್ಚಿದ ಕೋಣೆಯಲ್ಲಿ `ಅಗರಬತ್ತಿ’ ಹಚ್ಚುವವರೇ ಎಚ್ಚರ : ಇದು ಮಕ್ಕಳು, ವೃದ್ಧರ ಆರೋಗ್ಯಕ್ಕೆ ಅಪಾಯಕಾರಿ!

16/03/2026 8:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.