BIG UPDATE: ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟ ಪ್ರಕರಣ: ಮಹಿಳೆ ಸೇರಿ ಐವರಿಗೆ ಗಾಯ
ಬೆಂಗಳೂರು: ನಗರದ ಇಂದಿರಾನಗರದಲ್ಲಿರುವಂತ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟ ಇಂದು ಉಂಟಾಗಿದೆ. ಈ ಸ್ಪೋಟದಲ್ಲಿ ಮಹಿಳೆ ಸೇರಿದಂತೆ ಐವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ ಇಂದಿರಾ ನಗರದಲ್ಲಿರುವಂತ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟವೊಂದು ಉಂಟಾಗಿದೆ. ಈ ಸ್ಪೋಟದಿಂದಾಗಿ ಮಹಿಳೆ ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಪೋಟಕದ ಸ್ಥಳದಲ್ಲಿ ಐಡಿ ಕಾರ್ಡ್ ಗಳು ಸಿಕ್ಕಿರೋದಾಗಿ ಹೇಳಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು, ಎಫ್ಎಸ್ಎಲ್ ತಂಡದ ತಜ್ಞರು ಭೇಟಿ ನೀಡಿ ಪರಿಶೀಲನೆ … Continue reading BIG UPDATE: ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟ ಪ್ರಕರಣ: ಮಹಿಳೆ ಸೇರಿ ಐವರಿಗೆ ಗಾಯ
Copy and paste this URL into your WordPress site to embed
Copy and paste this code into your site to embed