BREAKING: ಬೆಂಗಳೂರಲ್ಲಿ ಫ್ಲೆಕ್ಸ್, ಬ್ಯಾನರ್ ನಿಷೇಧ: ಹಾಕಿದವರ ವಿರುದ್ಧ ಕೇಸ್, ದಂಡ ಫಿಕ್ಸ್ | BBMP News

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಕೆಗೆ ಬಿಬಿಎಂಪಿ ನಿಷೇಧ ಏರಿದೆ. ಒಂದು ವೇಳೆ ನಿಯಮ ಮೀರಿ ಹಾಕಿದ್ರೇ ಅಂತವರ ವಿರುದ್ಧ ಕೇಸ್, ದಂಡ ವಿಧಿಸಲಿದೆ. ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆಯ ಜಂಟಿ ಕಾರ್ಯಾಚರಣೆಯ ಮೂಲಕ ನಗರದಲ್ಲಿ ಅನಧಿಕೃತವಾಗಿ ಅಳವಡಿಸುವ ಫ್ಲೆಕ್ಸ್/ಬ್ಯಾನರ್ ಗಳ ನಿಯಂತ್ರಣಕ್ಕಾಗಿ ಎಸ್.ಒ.ಪಿ ಹೊರಡಿಸಲಾಗುವುದೆಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸುತ್ತಿರುವ ಫ್ಲೆಕ್ಸ್, ಬ್ಯಾನರ್‌ಗಳ ನಿಯಂತ್ರಣಕ್ಕಾಗಿ ಪಾಲಿಕೆ ಹಾಗೂ … Continue reading BREAKING: ಬೆಂಗಳೂರಲ್ಲಿ ಫ್ಲೆಕ್ಸ್, ಬ್ಯಾನರ್ ನಿಷೇಧ: ಹಾಕಿದವರ ವಿರುದ್ಧ ಕೇಸ್, ದಂಡ ಫಿಕ್ಸ್ | BBMP News