BREAKING: ಬೆಂಗಳೂರು ಕಾಲ್ತುಳಿತ ದುರಂತ: IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು

ಬೆಂಗಳೂರು: ನಗರ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಆರ್ ಸಿ ಬಿ ಗೆಲುವಿನ ಸಂಭ್ರಮಾಚರಣೆ ಸಂದರ್ಭದಲ್ಲಿ ಕಾಲ್ತುಳಿತ ದುರಂತ ಉಂಟಾಗಿತ್ತು. ಈ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದರು. ಈ ಹಿನ್ನಲೆಯಲ್ಲಿ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ವಿಕಾಸ್ ಅವರನ್ನು ಅಮಾನತುಗೊಳಿಸಲಾಗಿತ್ತು. ಇಂದು ಅವರ ಅಮಾನತುರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಇಂದು ರಾಜ್ಯ ಸರ್ಕಾರದಿಂದ ಅಮಾನತು ರದ್ದು ಆದೇಶ ಹಾಗೂ ಸ್ಥಳ ನಿಯೋಜನೆ ಆದೇಶವನ್ನು ಹೊರಡಿಸಲಾಗಿದೆ. ಅದರಲ್ಲಿ ಪ್ರಸ್ತಾವನೆಯಲ್ಲಿ ವಿವರಿಸಿದ ಸಂಗತಿಗಳು ಮತ್ತು ಸಂದರ್ಭಗಳನ್ನು ಗಮನದಲ್ಲಿಟ್ಟುಕೊಂಡು, ಕರ್ನಾಟಕ ಸರ್ಕಾರವು, ಅಖಿಲ ಭಾರತ … Continue reading BREAKING: ಬೆಂಗಳೂರು ಕಾಲ್ತುಳಿತ ದುರಂತ: IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು