BIG NEWS: ಬೆಂಗಳೂರಲ್ಲಿ ಪ್ರಿಯಕರನನ್ನೇ ರಾಬರಿ ಮಾಡಿಸಿದ ಕಿಲಾಡಿ ಪ್ರಿಯತಮೆ: ಪ್ರೇಯಸಿ ಸೇರಿ ನಾಲ್ವರು ಅರೆಸ್ಟ್

ಬೆಂಗಳೂರು: ಪ್ರಿಯಕರನ ಮೊಬೈಲ್ ನಲ್ಲಿದ್ದಂತ ತನ್ನ ಖಾಸಗಿ ಪೋಟೋ, ವೀಡಿಯೋ ಡಿಲೀಟ್ ಮಾಡೋ ಸಲುವಾಗಿ ಚಾಲಾಕಿ ಪ್ರಿಯತಮೆಯೊಬ್ಬಳು ಆತನ ಮೊಬೈಲ್ ರಾಬರಿ ಮಾಡಿಸಿ, ತಗಲಾಕಿಕೊಂಡ ಘಟನೆ ಬೆಂಗಳೂರಲ್ಲಿ ನಡೆದಿದೆ. ಪ್ರಿಯಕರನನ್ನೇ ರಾಬರಿ ಮಾಡಿದಂತ ಪ್ರಿಯತಮೆ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬೆಳ್ಳಂದೂರಿನಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದಂತ ಶೃತಿ ಎಂಬಾಕೆ ಪ್ರಿಯಕರ ವಂಶಿಕೃಷ್ಣನನ್ನು ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದಳು. ಕೆಲ ದಿನಗಳಿಂದ ಅವರಿಬ್ಬರ ನಡುವೆ ವೈಮನಸ್ಸು ಉಂಟಾಗಿ ದೂರಾಗುವಂತ ಪ್ಲಾನ್ ಮಾಡಿದ್ದಳು. ಆದರೇ ವಂಶಿಕೃಷ್ಣ ಮೊಬೈಲ್ ನಲ್ಲಿ ಆಕೆಯ … Continue reading BIG NEWS: ಬೆಂಗಳೂರಲ್ಲಿ ಪ್ರಿಯಕರನನ್ನೇ ರಾಬರಿ ಮಾಡಿಸಿದ ಕಿಲಾಡಿ ಪ್ರಿಯತಮೆ: ಪ್ರೇಯಸಿ ಸೇರಿ ನಾಲ್ವರು ಅರೆಸ್ಟ್