ಬೆಂಗಳೂರು-ಗದಗಕ್ಕೆ ‘ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ಬಸ್’ ಸಂಚಾರ ಆರಂಭ: ಹೀಗಿದೆ ವೇಳಾಪಟ್ಟಿ, ಟಿಕೆಟ್ ದರ

ಬೆಂಗಳೂರು: ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಕೆ ಎಸ್ ಆರ್ ಟಿಸಿಯಿಂದ ಬೆಂಗಳೂರಿನಿಂದ ಶಿರಹಟ್ಟಿಗೆ ನಾನ್ ಎಸಿ ಸ್ಲೀಪರ್ ಪಲ್ಲಕ್ಕಿ ಬಸ್ ಸಂಚಾರವನ್ನು ಆರಂಭಿಸಲಾಗಿದೆ. ಈ ಬಗ್ಗೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 17-10-2025ರಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು-ಗದಗ ವಯಾ ತುಮಕೂರು, ಚಿತ್ರದುರ್ಗ, ದಾವಣಗೆರೆ, ಹರಿಹರ, ರಾಣೆಬೆನ್ನೂರು, ಗುತ್ತಲ ಹಾಗೂ ಶಿರಹಟ್ಟಿಗೆ ಹೊಸದಾಗಿ ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ಬಸ್ ಸಂಚಾರ ಆರಂಭಗೊಳಿಸಲಾಗುತ್ತಿದೆ ಎಂದಿದೆ. ಹೀಗಿದೆ ವೇಳಾಪಟ್ಟಿ … Continue reading ಬೆಂಗಳೂರು-ಗದಗಕ್ಕೆ ‘ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ಬಸ್’ ಸಂಚಾರ ಆರಂಭ: ಹೀಗಿದೆ ವೇಳಾಪಟ್ಟಿ, ಟಿಕೆಟ್ ದರ