ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸಿದ್ದಂತ ಬ್ಲಾಂಗ್ಲಾ ಯುವತಿಯ ಮೇಲಿನ ಗ್ಯಾಂಗ್ ರೇಪ್ ಪ್ರಕರಣದ ( Bengaluru Gang Rape Case ) ತೀರ್ಪು ಹೊರ ಬಿದ್ದಿದೆ. ಮಹಿಳಾ ಆರೋಪಿ ಸೇರಿದಂತೆ 7 ಮಂದಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.
BREAKING NEWS: PSI ನೇಮಕಾತಿ ಅಕ್ರಮ: ದಿವ್ಯಾ ಹಾಗರಗಿ ಸೇರಿ ನಾಲ್ವರು ಆರೋಪಿಗಳ ಜಾಮೀನು ಅರ್ಜಿ ವಜಾ
ಇಂದು ಈ ಸಂಬಂಧ ಪ್ರಕರಣದ ವಿಚಾರಣೆಯ ಬಳಿಕ ಬೆಂಗಳೂರಿನ 54ನೇ ಸಿಸಿಹೆಚ್ ನ್ಯಾಯಾಲಯದ ನ್ಯಾಯಮೂರ್ತಿ ಎನ್ ಸುಬ್ರಮಣ್ಯ ಅವರು, ಆದೇಶ ಪ್ರಕಟಿಸಿದ್ದಾರೆ.
ಬೆಂಗಳೂರಿನ 8 ವಲಯಗಳಿಗೆ ತಲಾ ಒಂದು ಕಾರ್ಯಪಡೆ ರಚನೆ – ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರಿನಲ್ಲಿ ಬಾಂಗ್ಲಾ ಯುವತಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣದ ಮಹಿಳಾ ಆರೋಪಿ ತಾನಿಯಾ ಖಾನಮ್ ಗೆ 20 ವರ್ಷ ಜೀವಾವಧಿ ಶಿಕ್ಷೆಯನ್ನು ವಿಧಿಸಿದ್ದಾರೆ. ಇನ್ನೂ ಮತ್ತೋರ್ವ ಆರೋಪಿ ಜಮಾಲ್ ಗೆ 5 ವರ್ಷ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಒಟ್ಟಾರೆ ಪ್ರಕರಣದ 7 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಿ ಆದೇಶಿಸಿದ್ದಾರೆ.