BIGG NEWS: ಹೊಸ ವರ್ಷಾಚರಣೆಗೆ ಬೆಂಗಳೂರು ಸಿದ್ಧತೆ; ಎಂಜಾಯ್ ಮಾಡಲು ಕಳ್ಳದಾರಿ ಹಿಡಿದ ಅಪ್ರಾಪ್ತರು
ಬೆಂಗಳೂರು: ಇನ್ನೇನು ಹೊಸ ವರ್ಷಕ್ಕೆ ಕೆಲವೇ ದಿನಗಳು ಬಾಕಿ ಇದೆ. ಹೀಗಾಗಿ ಹೊಸ ವರ್ಷ ಸ್ವಾಗತಕ್ಕಾಗಿ ಬೆಂಗಳೂರು ಜನತೆ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. BIGG NEWS: ಮೈಸೂರಿನಲ್ಲಿ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳಿಗೆ ಮಚ್ಚು ತೋರಿಸಿದ ಪ್ರಕರಣ; ದಂಪತಿ ವಿರುದ್ಧ ರೌಡಿಶೀಟರ್ ಕೇಸ್ ಹಾಕಿ ಬಂಧನ ಈಗಾಗಲೇ ಆಚರಣೆಗೆ ಸಕಲ ತಯಾರಿ ಮಾಡಿಕೊಂಡಿದೆ. ಈ ನಡುವೆಯೇ 18 ವರ್ಷ ತುಂಬದ ಅಪ್ರಾಪ್ತರು ಪಾರ್ಟಿ ಎಂಜಾಯ್ ಮಾಡಲು ಕಳ್ಳದಾರಿ ಹಿಡಿದಿದ್ದು, ಕಲರ್ ಝೇರಾಕ್ಸ್‌ನ ಫೇಕ್ ಆಧಾರ್ ಕಾರ್ಡ್‍ಗಳನ್ನು ಬಳಕೆ … Continue reading BIGG NEWS: ಹೊಸ ವರ್ಷಾಚರಣೆಗೆ ಬೆಂಗಳೂರು ಸಿದ್ಧತೆ; ಎಂಜಾಯ್ ಮಾಡಲು ಕಳ್ಳದಾರಿ ಹಿಡಿದ ಅಪ್ರಾಪ್ತರು
Copy and paste this URL into your WordPress site to embed
Copy and paste this code into your site to embed