ಬೆಂಗಳೂರು: ನಗರದಲ್ಲಿ ಸೆಂಟ್ರಿಂಗ್ ಪೋಲ್ ಬಿದ್ದು ಬಾಲಕಿ ಸಾವನ್ನಪ್ಪಿದ್ದರು. ಈ ಘಟನೆಯ ಸಂಬಂಧ ಗುತ್ತಿಗೆದಾರನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ವಿವಿ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆಂಟ್ರಿಂಗ್ ಪೋಲ್ ಬಿದ್ದು ಬಾಲಕಿಯೊಬ್ಬಳು ಸಾವನ್ನಪ್ಪಿದ್ದಳು. ಈ ಘಟನೆ ನಂತ್ರ ಕಂಟ್ರ್ಯಾಕ್ಟರ್ ಚಂದ್ರಶೇಖರ್ ಎಂಬಾತ ನಾಪತ್ತೆಯಾಗಿದ್ದರು.
ಇಂದು ಪ್ರಕರಣ ತನಿಖೆಯನ್ನು ನಡೆಸುತ್ತಿದ್ದಂತ ವಿವಿ ಪುರಂ ಠಾಣೆಯ ಪೊಲೀಸರು ಬಾಲಕಿ ಸಾವಿಗೆ ಕಾರಣವಾಗಿದ್ದಂತ ಕಂಟ್ರ್ಯಾಕ್ಟರ್ ಚಂದ್ರಶೇಖರ್ ಎಂಬಾತನನ್ನು ಬಂಧಿಸಿದ್ದಾರೆ.
ನಿಮ್ಮ ‘ಆಧಾರ್ ಕಾರ್ಡ್’ ದುರುಪಯೋಗವಾಗುತ್ತಿದೆಯೇ? ಈ ರೀತಿ ಪತ್ತೆಹಚ್ಚಿ, ಸುರಕ್ಷಿತವಾಗಿರಿಸಿ | Aadhaar Card Misuse
ರಾಜ್ಯದ `ಕಾರ್ಮಿಕರಿಗೆ’ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!