ಬೆಂಗಳೂರಲ್ಲಿ ದೇವಸ್ಥಾನಕ್ಕೆ ಕನ್ನ ಹಾಕಿದ ಕಳ್ಳ ಅರೆಸ್ಟ್: 2.40 ಲಕ್ಷ ಮೌಲ್ಯದ ಚಿನ್ನಾಭರಣ, ವಸ್ತು ಜಪ್ತಿ
ಬೆಂಗಳೂರು: ನಗರದಲ್ಲಿ ನಡೆದಿದ್ದಂತ ಎರಡು ಪ್ರತ್ಯೇಕ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ದೇವಸ್ಥಾನಕ್ಕೆ ಕನ್ನ ಹಾಕಿ ಆಭರಣ, ನಗದು ಕದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 2.40 ಲಕ್ಷ ಮೌಲ್ಯದ ಚಿನ್ನಾಭರಣ, ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಇಂದು ನಡೆದ ಮಾಧ್ಯಮಗೋಷ್ಠಿಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು, ಯಲಹಂಕ ಪೊಲೀಸರು ಒಂದು ದೇವಸ್ಥಾನದಿಂದ ಬೆಳ್ಳಿ ವಸ್ತುಗಳು ಮತ್ತು ನಗದು ಕದ್ದಿದ್ದ ವ್ಯಕ್ತಿಯನ್ನು ಬಂಧಿಸಿದ ಬಗ್ಗೆ ಮಾಹಿತಿ ನೀಡಿದರು. ವಿಗ್ರಹಗಳು, ಕಿರೀಟಗಳು, ದೀಪಗಳು, ಮತ್ತು ಬಟ್ಟಲುಗಳು … Continue reading ಬೆಂಗಳೂರಲ್ಲಿ ದೇವಸ್ಥಾನಕ್ಕೆ ಕನ್ನ ಹಾಕಿದ ಕಳ್ಳ ಅರೆಸ್ಟ್: 2.40 ಲಕ್ಷ ಮೌಲ್ಯದ ಚಿನ್ನಾಭರಣ, ವಸ್ತು ಜಪ್ತಿ
Copy and paste this URL into your WordPress site to embed
Copy and paste this code into your site to embed