ಬೆಂಗಳೂರಿನ ‘ಸರ್ಕಾರಿ ಮಹಿಳಾ ನೌಕರ’ರ ಗಮನಕ್ಕೆ: ಇಂದು ‘ಅರ್ಧದಿನ ವಿಶೇಷ ಸಾಂದರ್ಭಿಕ ರಜೆ’ ಮಂಜೂರು
ಬೆಂಗಳೂರು: ಇಂದು ಕರ್ನಾಟಕ ಸರ್ಕಾರಿ ಮಹಿಳಾ ನೌಕರರ ಸಂಘದಿಂದ ವಿಚಾರ ಸಂಕೀರ್ಣ ಹಮ್ಮಿಕೊಳ್ಳಲಾಗಿದೆ. ಈ ವಿಚಾರ ಸಂಕೀರ್ಣದಲ್ಲಿ ಭಾಗಿಯಾಗೋದಕ್ಕೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಇಂದು ಮಹಿಳಾ ಸರ್ಕಾರಿ ನೌಕರರಿಗೆ ಅರ್ಧ ದಿನ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ದಿನಾಂಕ 23-02-2024ರ ಇಂದು ಅಖಿಲ ಕರ್ನಾಟಕ ಸರ್ಕಾರಿ ನೌಕರರ ಮಹಿಳಾ ಸಂಘದ ವತಿಯಿಂದ ಮಧ್ಯಾಹ್ನ 3 … Continue reading ಬೆಂಗಳೂರಿನ ‘ಸರ್ಕಾರಿ ಮಹಿಳಾ ನೌಕರ’ರ ಗಮನಕ್ಕೆ: ಇಂದು ‘ಅರ್ಧದಿನ ವಿಶೇಷ ಸಾಂದರ್ಭಿಕ ರಜೆ’ ಮಂಜೂರು
Copy and paste this URL into your WordPress site to embed
Copy and paste this code into your site to embed