BREAKING: ಬೆಂಗಳೂರಲ್ಲಿ ಠಾಣೆಯಲ್ಲಿ ‘ಪೊಲೀಸ್ ಸಿಬ್ಬಂದಿ’ಗಳ ನಡುವೆ ಗಲಾಟೆ: ‘ASI’ ಮೇಲೆ ‘HC’ ಹಲ್ಲೆಗೆ ಯತ್ನ.?

ಬೆಂಗಳೂರು: ಪೊಲೀಸ್ ಠಾಣೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳು ಗಲಾಟೆ ಮಾಡಿಕೊಂಡು. ASI ಮೇಲೆ, HC ಹಲ್ಲೆಗೂ ಯತ್ನಿಸಿದ್ದಾರೆ ಎನ್ನಲಾದಂತ ಘಟನೆ  ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ ಎನ್ನಲಾಗುತ್ತಿದೆ. ಬೆಂಗಳೂರಿನ ಪುಟ್ಟೇನಹಳ್ಳಿ ಠಾಣೆಯಲ್ಲಿ ಎಎಸ್ಐ ಮಂಜುನಾಥ್ ಹಾಗೂ ಹೆಚ್ ಕಾನ್ಸ್ ಸ್ಟೇಬಲ್ ಅಂಜನಾಮೂರ್ತಿ ನಡುವೆ ಗಲಾಟೆಯಾಗಿದೆ ಎಂದು ಹೇಳಲಾಗುತ್ತಿದೆ. ಜುಲೈ.16ರಂದು ಪ್ರಕರಣವೊಂದರ ಬಗ್ಗೆ ಎಎಸ್ಐ ಮಂಜುನಾಥ್ ಅವರು ಬೇರೆ ಸಿಬ್ಬಂದಿಗಳೊಂದಿಗೆ ಮಾತನಾಡುತ್ತಿದ್ದಂತ ಸಂದರ್ಭದಲ್ಲಿ ಹೆಚ್ ಸಿ ಅಂಜನಾಮೂರ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದಷ್ಟೇ ಅಲ್ಲದೇ ಎಎಸ್ಐ ಮಂಜುನಾಥ್ ಮೇಲೆ … Continue reading BREAKING: ಬೆಂಗಳೂರಲ್ಲಿ ಠಾಣೆಯಲ್ಲಿ ‘ಪೊಲೀಸ್ ಸಿಬ್ಬಂದಿ’ಗಳ ನಡುವೆ ಗಲಾಟೆ: ‘ASI’ ಮೇಲೆ ‘HC’ ಹಲ್ಲೆಗೆ ಯತ್ನ.?