ಬೆಂಗಳೂರು ಐತಿಹಾಸಿಕ ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ : ಮಾ. 24 ರಂದು ಚಾಲನೆ ಏ.1ಕ್ಕೆ ‘ಕರಗ ಶಕ್ತ್ಯೋತ್ಸವ’
ಬೆಂಗಳೂರು : ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವ ನಗರದ ಸಾಂಸ್ಕೃತಿಕ, ಐತಿಹಾಸಿಕ ಪರಂಪರೆಯ ಹೆಗ್ಗುರುತು. ಹೂವಿನ ದಂಡನ್ನ ಹೊತ್ತು ಸಾಗುವ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಇದೀಗ ದಿನಾಂಕ ಫಿಕ್ಸ್ ಆಗಿದೆ.ಮಾರ್ಚ್ 24ರಂದು ಧ್ವಜಾರೋಹಣದ ಮೂಲಕ ಉತ್ಸವಕ್ಕೆ ಚಾಲನೆ ಸಿಗಲಿದೆ. ಏಪ್ರಿಲ್ 1ರ ಮಧ್ಯರಾತ್ರಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಚೈತ್ರ ಪೌರ್ಣಮಿಯ ಮಧ್ಯರಾತ್ರಿ ಆದಿಶಕ್ತಿ ದ್ರೌಪದಿದೇವಿಯ ಕರಗ ಶಕ್ತ್ಯೋತ್ಸವ ನಡೆಯಲಿದ್ದು, ಇದರ ಪ್ರಥಮ ಭಾಗವಾಗಿ ಮಾರ್ಚ್ 30ರಂದು ಹಸಿಕರಗ ನಡೆಯಲಿದೆ. ಬೆಳಿಗ್ಗೆ ನಾಲ್ಕು ಗಂಟೆ ಸುಮಾರಿಗೆ ಹಸಿಕರಗಕ್ಕೆ ಚಾಲನೆ … Continue reading ಬೆಂಗಳೂರು ಐತಿಹಾಸಿಕ ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ : ಮಾ. 24 ರಂದು ಚಾಲನೆ ಏ.1ಕ್ಕೆ ‘ಕರಗ ಶಕ್ತ್ಯೋತ್ಸವ’
Copy and paste this URL into your WordPress site to embed
Copy and paste this code into your site to embed