ಬೆಂಗಳೂರಲ್ಲಿ ಘೋರ ದುರಂತ : ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು, ಪೆಟ್ರೋಲ್ ಸುರಿದುಕೊಂಡು ಗೃಹಿಣಿ ಆತ್ಮಹತ್ಯೆ!
ಬೆಂಗಳೂರು : ಮುದ್ದಾದ ಹೆಂಡತಿಯಿದ್ದರು ಸಹ ಆತನಿಗೆ ಬೇರೊಂದು ಮಹಿಳೆಯ ಜೊತೆ ಅನೈತಿಕ ಸಂಬಂಧ ಇತ್ತು. ಅಲ್ಲದೆ ಈ ವಿಷಯವಾಗಿ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತು ಪತ್ನಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹುಳಿಮಾವಿನ ಅಕ್ಷಯನಗರದಲ್ಲಿ ನಡೆದಿದೆ. ಸದ್ಯ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನ ಅನುಷಾ ಎಂದು ತಿಳಿದುಬಂದಿದೆ. ಇನ್ನೂ ಪತಿ ಶ್ರೀಹರಿ ತನ್ನ ಮೊಬೈಲ್ ನಲ್ಲಿ ನಿತ್ಯ ಅಶ್ಲೀಲ ವೀಡಿಯೋ ತೋರಿಸಿ ಕಿರುಕುಳ ನೀಡುತ್ತಿದ್ದ. ಹೆಂಡತಿಯ ಎದುರಲ್ಲೇ ಇನ್ನೊಂದು ಹುಡುಗಿಯ ಜೊತೆ ಸಲುಗೆಯಿಂದ … Continue reading ಬೆಂಗಳೂರಲ್ಲಿ ಘೋರ ದುರಂತ : ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು, ಪೆಟ್ರೋಲ್ ಸುರಿದುಕೊಂಡು ಗೃಹಿಣಿ ಆತ್ಮಹತ್ಯೆ!
Copy and paste this URL into your WordPress site to embed
Copy and paste this code into your site to embed