ಬೆಂಗಳೂರು – ಹೊಸಪೇಟೆ ಪ್ಯಾಸೆಂಜರ್ ರೈಲಿಗೆ ಹೊಳಲ್ಕೆರೆ, ಅಮೃತಾಪುರ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆ
ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರು – ಹೊಸಪೇಟೆ ಪ್ಯಾಸೆಂಜರ್ ರೈಲಿಗೆ ಹೊಳಲ್ಕೆರೆ ಮತ್ತು ಅಮೃತಾಪುರ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆ ಮಾಡಲಾಗುತ್ತಿದೆ. ಪ್ರಯಾಣಿಕರ ಅನುಕೂಲಕ್ಕಾಗಿ, ನೈಋತ್ಯ ರೈಲ್ವೆಯು ರೈಲು ಸಂಖ್ಯೆ 56519/56520 ಕೆಎಸ್ಆರ್ ಬೆಂಗಳೂರು – ಹೊಸಪೇಟೆ – ಕೆಎಸ್ಆರ್ ಬೆಂಗಳೂರು ದೈನಂದಿನ ಪ್ಯಾಸೆಂಜರ್ ರೈಲಿಗೆ ಹೊಳಲ್ಕೆರೆ ಮತ್ತು ಅಮೃತಾಪುರ ನಿಲ್ದಾಣಗಳಲ್ಲಿ ತಾತ್ಕಾಲಿಕವಾಗಿ ಒಂದು ನಿಮಿಷದ ನಿಲುಗಡೆಯನ್ನು ಕಲ್ಪಿಸಲು ನಿರ್ಧರಿಸಿದೆ. ಈ ಸೌಲಭ್ಯವು ಪ್ರಾಯೋಗಿಕವಾಗಿ ಮೂರು ತಿಂಗಳ ಅವಧಿಗೆ ಅಂದರೆ 2025ರ ಏಪ್ರಿಲ್ 18 … Continue reading ಬೆಂಗಳೂರು – ಹೊಸಪೇಟೆ ಪ್ಯಾಸೆಂಜರ್ ರೈಲಿಗೆ ಹೊಳಲ್ಕೆರೆ, ಅಮೃತಾಪುರ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆ
Copy and paste this URL into your WordPress site to embed
Copy and paste this code into your site to embed