ಬೆಂಗಳೂರಲ್ಲಿ ಹೋಟೆಲ್ ಮಾಲೀಕನ ಮೇಲೆ ಡೆಡ್ಲಿ ಅಟ್ಯಾಕ್: ಮಾರಕಾಸ್ತ್ರಗಳಿಂದ ಕೈಕಾಲು ಕತ್ತರಿಸಿದ ದುಷ್ಕರ್ಮಿಗಳು

ಬೆಂಗಳೂರು: ನಗರದಲ್ಲಿ ಹಾಡಹಗಲೇ ಹೋಟೆಲ್ ಮಾಲೀಕರೊಬ್ಬರ ಮೇಲೆ ದುಷ್ಕರ್ಮಿಗಳಿಂದ ಡೆಡ್ಲಿ ಅಟ್ಯಾಕ್ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಹೋಟೆಲ್ ಮಾಲೀಕನ ಮೇಲೆ ದಾಳಿ ಮಾಡಿದ್ದು, ಕೈಕಾಲು ಕತ್ತರಿಸಿ ಪರಾರಿಯಾಗಿರುವಂತ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಸಾದರಹಳ್ಳಿ ಗೇಟ್ ಬಳಿಯ ಹೋಟೆಲ್ ನಲ್ಲಿ ಈ ಘಟನೆ ನಡೆದಿದೆ. ಹಳೆಯ ವೈಷಮ್ಯದ ಹಿನ್ನಲೆಯಲ್ಲಿ ದುಷ್ಕರ್ಮಿಗಳು ಹೋಟೆಲ್ ಮಾಲೀಕ ಮಂಜುನಾಥ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಮಚ್ಚಿನಿಂದ ಹಲ್ಲೆ ಮಾಡಿದ ಪರಿಣಾಮ ಹೋಟೆಲ್ ಮಾಲೀಕ ಮಂಜುನಾಥ್ ಒಂದು ಕೈ ಕಟ್ … Continue reading ಬೆಂಗಳೂರಲ್ಲಿ ಹೋಟೆಲ್ ಮಾಲೀಕನ ಮೇಲೆ ಡೆಡ್ಲಿ ಅಟ್ಯಾಕ್: ಮಾರಕಾಸ್ತ್ರಗಳಿಂದ ಕೈಕಾಲು ಕತ್ತರಿಸಿದ ದುಷ್ಕರ್ಮಿಗಳು