ಬೆಂಗಳೂರು: ನಗರದಲ್ಲಿನ ಅಕ್ರಮ, ಕಳಪೆ ಗುಣಮಟ್ಟದಿಂದ ಕೂಡಿರುವಂತ ಕಟ್ಟಡಗಳನ್ನು ತೆರವುಗೊಳಿಸುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಕಳಪೆ ಗುಣಮಟ್ಟದ ಮತ್ತು ಅಕ್ರಮವಾಗಿ ನಿರ್ಮಿಸುತ್ತಿರುವ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯ ಮುಂದುವರಿಯಲಿದೆ ಎಂದಿದ್ದಾರೆ.
ಅಕ್ರಮ ಆಸ್ತಿಗಳ ನೋಂದಣಿಯನ್ನೂ ತಕ್ಷಣವೇ ನಿಲ್ಲಿಸಲಾಗುವುದು. ಇದೇ ವೇಳೆ ಒತ್ತುವರಿ ತೆರವುಗೊಳಿಸುವ ಬಗ್ಗೆಯೂ ಗಮನಹರಿಸಲಾಗುವುದು ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕಳಪೆ ಗುಣಮಟ್ಟದ ಮತ್ತು ಅಕ್ರಮವಾಗಿ ನಿರ್ಮಿಸುತ್ತಿರುವ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯ ಮುಂದುವರಿಯಲಿದೆ. ಅಕ್ರಮ ಆಸ್ತಿಗಳ ನೋಂದಣಿಯನ್ನೂ ತಕ್ಷಣವೇ ನಿಲ್ಲಿಸಲಾಗುವುದು. ಇದೇ ವೇಳೆ ಒತ್ತುವರಿ ತೆರವುಗೊಳಿಸುವ ಬಗ್ಗೆಯೂ ಗಮನಹರಿಸಲಾಗುವುದು ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.@CMofKarnataka… pic.twitter.com/247za7OU8N
— DIPR Karnataka (@KarnatakaVarthe) October 28, 2024
ಬೆಂಗಳೂರಿನ ಅತಿವೃಷ್ಟಿ ನಿರ್ವಹಣೆಗೆ ಹೆಚ್ಚುವರಿ ನಿಯಂತ್ರಣ ಕೊಠಡಿಗಳ ಸ್ಥಾಪನೆ: ಸಿಎಂ ಸಿದ್ಧರಾಮಯ್ಯ
ಉಪ ಚುನಾವಣೆಯಲ್ಲಿ ಯಾವುದೇ ದಲಿತರು ನಿಮಗೆ ಮತ ಕೊಡಲ್ಲ, ಕಾಂಗ್ರೆಸ್ 3 ಕ್ಷೇತ್ರದಲ್ಲೂ ಸೋಲು: ಛಲವಾದಿ ನಾರಾಯಣಸ್ವಾಮಿ