Bangalore Rain: ಬೆಂಗಳೂರಿಗರ ಗಮನಕ್ಕೆ: ಮುಂದಿನ ಮೂರು ತಿಂಗಳು ಮಳೆ – ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ಈಗಾಗಲೇ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿ ( Silicon City ) ಜನತೆ ತತ್ತರಿಸಿ ಹೋಗಿದ್ದಾರೆ. ಅನೇಕ ಕಡೆಗಳಲ್ಲಿ ಜಲಾವೃತದ ಪರಿಣಾಮ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಿರುವಾಗಲೇ ಮುಂದಿನ ಮೂರು ತಿಂಗಳು ಬೆಂಗಳೂರಿನಲ್ಲಿ ಮಳೆಯಾಗಲಿದೆ ( Bengaluru Rain ) ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಹವಾಮಾನ ತಜ್ಞ ಪ್ರಸಾದ್ ಅವರು, ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿಯ ಪರಿಣಾಮದಿಂದಾಗಿ, ನವೆಂಬರ್ ವರೆಗೂ ಬೆಂಗಳೂರಿನಲ್ಲಿ … Continue reading Bangalore Rain: ಬೆಂಗಳೂರಿಗರ ಗಮನಕ್ಕೆ: ಮುಂದಿನ ಮೂರು ತಿಂಗಳು ಮಳೆ – ಹವಾಮಾನ ಇಲಾಖೆ ಮುನ್ಸೂಚನೆ
Copy and paste this URL into your WordPress site to embed
Copy and paste this code into your site to embed