BREAKING: ಬೆಂಗಳೂರಲ್ಲಿ ಹಾಡಹಗಲೇ ಬೆಚ್ಚಿ ಬೀಳಿಸೋ ಘಟನೆ: ಮಚ್ಚು ಬೀಸಿ ಹಫ್ತಾ ವಸೂಲಿ ಮಾಡಿದ ಪುಂಡ

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಅದೇ ಹಾಡ ಹಗಲೇ ಮೆಡಿಕಲ್ ಶಾಪ್ ಮಾಲೀಕರೊಬ್ಬರ ಮೇಲೆ ಮಚ್ಚು ಬೀಸಿರುವಂತ ಪುಂಡನೊಬ್ಬ ಹಪ್ತಾ ವಸೂಲಿ ಮಾಡಿರೋ ಘಟನೆ ನಡೆದಿದೆ. ಬೆಂಗಳೂರಿನ ಲಿಂಗರಾಜಪುರ ಬಳಿಯಲ್ಲಿ ಮೆಡಿಕಲ್ ಶಾಪ್ ಗೆ ಮಚ್ಚು ಹಿಡಿದು ತೆರಳಿರುವಂತ ಪುಂಡನೊಬ್ಬ, ಹಣ ಕೊಡು, ಇಲ್ಲ ಅಂದ್ರೆ ಮಚ್ಚಿನಿಂದ ಹಲ್ಲೆ ಮಾಡೋದಾಗಿ ಹೆದರಿಸಿದ್ದಾನೆ. ಮಚ್ಚು ಬೀಸಿ ಹಲ್ಲೆ ಮಾಡೋದಾಗಿ ಹೆದರಿಸಿದ್ದರಿಂದ ಹೆದರಿದಂತ ಮೆಡಿಕಲ್ ಶಾಪ್ ಮಾಲೀಕ, ಆತನಿಗೆ ಹಣ ನೀಡಿದ್ದಾನೆ ಎನ್ನಲಾಗಿದೆ. ಇನ್ನೂ … Continue reading BREAKING: ಬೆಂಗಳೂರಲ್ಲಿ ಹಾಡಹಗಲೇ ಬೆಚ್ಚಿ ಬೀಳಿಸೋ ಘಟನೆ: ಮಚ್ಚು ಬೀಸಿ ಹಫ್ತಾ ವಸೂಲಿ ಮಾಡಿದ ಪುಂಡ